Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 26 ವರ್ಷಗಳ ನಂತರ ಮತ್ತೆ ಜೊತೆಯಾಗಿ ತೆರೆಯ...

26 ವರ್ಷಗಳ ನಂತರ ಮತ್ತೆ ಜೊತೆಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಬಿಗ್ ಬಿ ಮತ್ತು ರಿಷಿ ಕಪೂರ್

ವಾರ್ತಾಭಾರತಿವಾರ್ತಾಭಾರತಿ19 May 2017 2:39 PM IST
share
26 ವರ್ಷಗಳ ನಂತರ ಮತ್ತೆ ಜೊತೆಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಬಿಗ್ ಬಿ ಮತ್ತು ರಿಷಿ ಕಪೂರ್

ಮುಂಬೈ,ಮೇ 19: ಇಬ್ಬರು ಹಿರಿಯ ನಟರು ತೆರೆಯಲ್ಲಿ ಜೊತೆಯಾಗಿ ಕಾಣಿಸಿ ಕೊಂಡಾಗ ನೆನಪುಗಳ ಮೆರವಣಿಗೆ ಹಿಂದಕ್ಕೆ ಸಾಗುತ್ತದೆ ಮತ್ತು ಅವರು ಯುವಕರಾ ಗಿದ್ದಾಗಿನ ಆ ಮಧುರ ದಿನಗಳ ನೆನಪಿನೊಂದಿಗೆ ಅವರ ಆಗಿನ ಪಾತ್ರಗಳು ಇನ್ನೂ ನಮ್ಮ ಕಣ್ಣುಗಳ ಮುಂದೆ ಸುಳಿದಾಡುತ್ತವೆ. ಅಮರ್ ಅಕ್ಬರ್ ಅಂಥೋನಿ,ಕಭೀ ಕಭೀ,ನಸೀಬ್ ಮತ್ತು ಕೂಲಿ ಚಿತ್ರಗಳಲ್ಲಿ ಅಮಿತಾಬ್ ಬಚ್ಚನ್ ಮತ್ತು ರಿಷಿ ಕಪೂರ್ ಜೋಡಿ ನಮ್ಮ ಮನರಂಜಿಸಿದ್ದು ನೆನಪಿದೆಯೇ? ಆ ಕ್ಲಾಸಿಕ್ ಚಿತ್ರಗಳನ್ನು ಈಗಲೂ ಮತ್ತೊಮ್ಮೆ ನೋಡ ಬೇಕು ಅನ್ನಿಸುವುದು ಸುಳ್ಳಲ್ಲ.

ಇಲ್ಲೊಂದು ಒಳ್ಳೆಯ ಸುದ್ದಿಯಿದೆ. ಇತರ ಸಮಕಾಲೀನ ನಟರು ರಿಟೈರ್ ಆಗಿದ್ದರೂ ಬಿಗ್ ಬಿ ಮತ್ತು ರಿಷಿ ಈಗಲೂ ಚಿತ್ರಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದಾರೆ, ಆದರೆ ಕಳೆದ 26 ವರ್ಷಗಳಿಂದ ಇವರಿಬ್ಬರೂ ಜೊತೆಯಾಗಿ ನಟಿಸಿಲ್ಲ. ಮುಂಬರಲಿರುವ ‘102 ನಾಟ್‌ಔಟ್’ ಚಿತ್ರ ಈ ಮಹಾನ್ ನಟರನ್ನು ಜೊತೆಯಾಗಿ ಅಭಿಮಾನಿಗಳ ಮುಂದೆ ಸಾದರ ಪಡಿಸಲಿದೆ.

ಈ ಚಿತ್ರದಲ್ಲಿ ಅಮಿತಾಬ್ 102ರ ಹರೆಯದ ತಂದೆಯಾಗಿ ಮತ್ತು ರಿಷಿ 75ರ ಹರೆಯದ ಪುತ್ರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರವು ಲೇಖಕ-ನಿರ್ದೇಶಕ ಸೌಮ್ಯ ಜೋಶಿಯವರ ಇದೇ ಹೆಸರಿನ ಗುಜರಾತಿ ಚಿತ್ರವನ್ನು ಆಧರಿಸಿದೆ.

Wonderful to work again with the Legendary Amitabh Bachchan. Thank you Amitji, it never felt the 26 years old hiatus.We connected instantly! pic.twitter.com/t259iyW2zr

— Rishi Kapoor (@chintskap) May 18, 2017

Always a pleasure and an honour to work with him. Started reading the script with the team. For further details ,stay tuned!!! pic.twitter.com/ulxQCNUTIU

— Rishi Kapoor (@chintskap) May 5, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X