Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 28.76 ಕೋಟಿ ರೂ. ವೆಚ್ಚದ 11...

ಉಡುಪಿ: 28.76 ಕೋಟಿ ರೂ. ವೆಚ್ಚದ 11 ರಸ್ತೆ ಕಾಮಗಾರಿಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 May 2017 11:37 PM IST
share
ಉಡುಪಿ: 28.76 ಕೋಟಿ ರೂ. ವೆಚ್ಚದ 11 ರಸ್ತೆ ಕಾಮಗಾರಿಗಳಿಗೆ ಚಾಲನೆ

ಉಡುಪಿ, ಮೇ 19: ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೋಬಳಿ ಯಲ್ಲಿ ಶುಕ್ರವಾರ ಮಿಂಚಿನ ಸಂಚಾರ ನಡೆಸಿದ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹಾಗೂ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 28.76 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 20.83 ಕಿಮೀ ಉದ್ದದ 11 ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
   

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 35.2 ಕೋಟಿ ವೆಚ್ಚದಲ್ಲಿ 57.37 ಕಿ.ಮೀ ಉದ್ದದ 26 ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಕ್ಷೇತ್ರ ಜನರ ಬೇಡಿಕೆಗಳಿಗೆ ಅನುಗುಣವಾಗಿ ರಸ್ತೆಗಳ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಸಂಪರ್ಕ ರಸ್ತೆಗಳು ಹಾಗೂ ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.


ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ರಸ್ತೆಗಳ ಸಂಪೂರ್ಣ ನಿರ್ವಹಣೆಯನ್ನು ಸಂಬಂಧಿತ ಗುತ್ತಿಗೆದಾರ ಐದು ವರ್ಷಗಳ ಕಾಲ ನೋಡಿಕೊಳ್ಳಬೇಕಿದ್ದು, ನಂತರ 6ನೇ ವರ್ಷದಲ್ಲಿ ರಸ್ತೆಯ ನವೀಕರಣ ನಡೆಸಿ ಸರಕಾರಕ್ಕೆ ನೀಡಬೇಕಿದೆ. ಇದರಿಂದ ಕನಿಷ್ಠ ಕನಿಷ್ಠ 10 ವರ್ಷಗಳ ಕಾಲ ಉತ್ತಮ ಗುಣಮಟ್ಟದ ರಸ್ತೆ ಸೌಲಭ್ಯ  ಕ್ಷೇತ್ರದ ಜನತೆಗೆ ದೊರೆಯಲಿದೆ ಎಂದು ಪ್ರಮೋದ್ ವಿವರಿಸಿದರು.


ಇಂದು ಗ್ರಾಮೀಣ ಭಾಗದಲ್ಲಿ 11 ರಸ್ತೆ ಕಾಮಗಾರಿ ಹಾಗೂ ಎರಡು ಸೇತುವೆ ಕಾಮಗಾರಿಗೆ ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು. ಇವುಗಳಲ್ಲಿ 3.05 ಕೋಟಿ ರೂ.ವೆಚ್ಚದಲ್ಲಿ ಹೇರೂರು ಸಮೀಪ ರಾ.ಹೆದ್ದಾರಿ 66ರಿಂದ ಬ್ರಹ್ಮಾವರ ಕೃಷಿ ಕೇಂದ್ರದವರೆಗಿನ 2.16 ಕಿ.ಮೀ. ರಸ್ತೆ ಕಾಮಗಾರಿ, 1.67 ಕೋಟಿ ರೂ. ವೆಚ್ಚದ ಕೆಮ್ಮಣ್ಣು ಜ್ಯೋತಿ ನಗರದಿಂದ ನೇಜಾರು ರಸೆ, 2.26 ಕೋಟಿ ರೂ. ನೇಜಾರು ಜಂಗಮರಬೆಟ್ಟುನಿಂದ ನಿಡಂಬಳ್ಳಿ ಕೆಮ್ಮಣ್ಣು ರಸ್ತೆ, 2.63 ಕೋಟಿ ರೂ.ವೆಚ್ಚದ ಕೃಷಿ ಕೇಂದ್ರ ಸಮೀಪದಿಂದ ಹೇರೂರು ಶಾಲೆಯವರೆಗಿನ ರಸ್ತೆ, 2.14 ಕೋಟಿ ರೂ. ನೀಲಾವರದ ರಾಮನ್‌ಕುದ್ರು ನಿಂದ ನಂದನ್‌ ಕುದ್ರು ನೀಲಾವರ ಲಿಂಕ್ ರಸ್ತೆ ಕಾಮಗಾರಿಗಳು ಸೇರಿವೆ.

ಉಳಿದಂತೆ 1.84ಕೋಟಿ ರೂ.ವೆಚ್ಚದ ಬಾಯರಬೆಟ್ಟುನಿಂದ ಕಕ್ಕುಂಜೆ ಗೋರ್ಪಳ್ಳಿ ರಸ್ತೆ, 2.59 ಕೋಟಿ ರೂ. ವೆಚ್ಚದ ಸೂರುಂಟೆ ಕಂಬಲಗದ್ದೆ ಎಲ್ಲಂಪಳ್ಳಿ ರಸ್ತೆ, 1.31ಕೋಟಿ ರೂ. ಕರ್ಜೆ ಹಲುವಳ್ಳಿ ಹಿಂಕ್ಲಾಡಿ ರಸ್ತೆ, 1.81 ಕೋಟಿ ರೂ. ಸಾಸ್ತಾವು ಹಲುವಳ್ಳಿ ಕಂಗಿಬೆಟ್ಟು ರಸ್ತೆ, 1.72 ಕೋಟಿ ರೂ. ವೆಚ್ಚದ ಕೆಂಜೂರು ನಾಲ್ಕೂರುರಿಂದ ಚಪ್ಪರ್‌ಮಠ ಮೂಡಬೆಟ್ಟು ರಸ್ತೆ ಹಾಗೂ 1.59 ಕೋಟಿ ರೂ. ವೆಚ್ಚದ ಕಳತ್ತೂರು ಸೀತಾನದಿಯಿಂದ ಸಂತೆಕಟ್ಟೆ ರಸ್ತೆ ಕಾಮಗಾರಿಗಳಿಗೆ ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು.
 

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಸದಸ್ಯೆ ಡಾ.ಸುನೀತಾ ನಾಯಕ್, ವೆರೋನಿಕಾ ಕರ್ನೇಲಿಯೊ, ಗೋಪಿ ಕೆ. ನ್‌ಕಾ, ಚಾಂತಾರು ಗ್ರಾಪಂ ಅಧ್ಯಕ್ಷೆ ಸರಸ್ವತಿ ನಾಯ್ಕಾ, ಕೆಡಿಪಿ ಸದಸ್ಯ ಉಮೇಶ್ ಚೇ  ರ್ಕಾಡಿ, ಪಿಎಂಜಿಎಸ್‌ವೈ ಯೋಜನಾ ವಿಭಾಗದ ಇಂಜಿನಿಯರ್‌ಗಳಾದ ಸತೀಶ್, ವಿಜಯಾನಂದ ನಾಯಕ್, ತ್ರಿಣೇಶ್ವರ್ ಹಾಗೂ ವಿವಿಧ ಗ್ರಾಪಂಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X