ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು
ಚಿಕ್ಕಮಗಳೂರು, ಮೇ 20: ತರೀಕೆರೆ ತಾಲೂಕು ಬುಕ್ಕಂಬೂದಿ ವಾಸಿ ಅರುಣಕುಮಾರ್ (29) ಎಂಬ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
5.7 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಕನ್ನಡ, ತಮಿಳು ಹಾಗೂ ಇಂಗ್ಲಿಷ್ ಮಾತನಾಡುವ ಈತನ ಮಾಹಿತಿ ಇದ್ದಲ್ಲಿ ಅಜ್ಜಂಪುರ ಪೊಲೀಸ್ ಠಾಣೆ ದೂ.ಸಂ 08261-245133, 222266, ಹಾಗೂ 08262-253403,235608ಇವರನ್ನು ಸಂಪರ್ಕಿಸಲು ಪ್ರಕಟನೆೆಯಲ್ಲಿ ತಿಳಿಸಿದೆ.
Next Story





