Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾದ ಬಿಸಿಲ ಶಾಖಕ್ಕೆ ರಸ್ತೆಯಲ್ಲೇ...

ಒಡಿಶಾದ ಬಿಸಿಲ ಶಾಖಕ್ಕೆ ರಸ್ತೆಯಲ್ಲೇ ಆಮ್ಲೇಟ್ ರೆಡಿ!

ವಾರ್ತಾಭಾರತಿವಾರ್ತಾಭಾರತಿ21 May 2017 12:37 PM IST
share
ಒಡಿಶಾದ ಬಿಸಿಲ ಶಾಖಕ್ಕೆ ರಸ್ತೆಯಲ್ಲೇ ಆಮ್ಲೇಟ್ ರೆಡಿ!

ಹೊಸದಿಲ್ಲಿ, ಮೇ 21: ಒಡಿಶಾದ ಕೆಲವು ಸ್ಥಳಗಳಲ್ಲಿನ ಉಷ್ಣಾಂಶದ ಮಟ್ಟ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಬಿಸಿ ಗಾಳಿ ಬೀಸುತ್ತಿದೆ. ಬಿಸಿಲ ಶಾಖವನ್ನು ಬಳಸಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲೇ ಆಮ್ಲೆಟ್ ತಯಾರಿಸಿದ್ದು, ಇದು ಆ ಪ್ರದೇಶದ ಗಂಭೀರ ಪರಿಸ್ಥಿತಿಯನ್ನು ಬಿಂಬಿಸುತ್ತಿದೆ.

ಒಡಿಶಾದ ಟಿಟ್ಲಾಗರ್‌ನಲ್ಲಿ ರಸ್ತೆಯಲ್ಲೇ ವ್ಯಕ್ತಿಯೊಬ್ಬ ಬಾಣಲೆಯೊಂದರಲ್ಲಿ ಮೊಟ್ಟೆಯೊಂದನ್ನು ಒಡೆದು ಹಾಕಿದ. ಸ್ಟೋವ್ ಸಹಿತ ಯಾವುದರ ಸಹಾಯವಿಲ್ಲದೆ ಒಂದೇ ನಿಮಿಷದಲ್ಲಿ ಆಮ್ಲೇಟ್ ತಯಾರಾಗಿದೆ

ಹವಾಮಾನ ಇಲಾಖೆಯ ಅಧಿಕಾರಿಗಳ ಪ್ರಕಾರ ಒಡಿಶಾದ ಟಿಟ್ಲಾಗರ್‌ನ ಉಷ್ಣಾಂಶವು 45.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ವ್ಯಕ್ತಿಯೊಬ್ಬ ಬಿಸಿಲ ಶಾಖದಲ್ಲಿ ಆಮ್ಲೆಟ್ ತಯಾರಿ ಮಾಡುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಇದನ್ನು ನೋಡಿ ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

#WATCH Man cooks an egg on the road in Titalgarh(Odisha) to show the intense heat wave in the area pic.twitter.com/yPJFQOl1Kz

— ANI (@ANI_news) May 19, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X