Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಕ್ಕಾದಲ್ಲಿ ಸಜಿಪ ನಿವಾಸಿ ನಿಧನ

ಮಕ್ಕಾದಲ್ಲಿ ಸಜಿಪ ನಿವಾಸಿ ನಿಧನ

ವಾರ್ತಾಭಾರತಿವಾರ್ತಾಭಾರತಿ21 May 2017 4:11 PM IST
share
ಮಕ್ಕಾದಲ್ಲಿ ಸಜಿಪ ನಿವಾಸಿ ನಿಧನ

ಸೌದಿ ಅರೇಬಿಯಾ, ಮೇ 21: ಮಕ್ಕಾ ಹರಂ ಶರೀಫ್ ಸಮೀಪವಿರುವ ಶರಿಕತ್ ಮಕ್ಕಾ ಕಟ್ಟಡದಲ್ಲಿರುವ ಅಲ್ ದಹಮ್ ವಾಚ್ ಸಂಸ್ಥೆಯ ಉದ್ಯೋಗಿ ಹಾಗೂ ಜಿದ್ದಾ ಶರಫಿಯಾ ಸೆಕ್ಟರ್ ಸಾಂತ್ವನ ವಿಭಾಗದ ಅಧ್ಯಕ್ಷ ಅಬ್ದುಲ್ ರಝಾಕ್ ಸಜಿಪ ಗುರುವಾರ (ಮೇ 18) ಬೆಳಗ್ಗೆ ನಿಧನರಾದರು.

ರಜೆಯಲ್ಲಿ ಊರಿಗೆ ತೆರಳಿದ್ದ ಅವರು ಹಿಂದಿರುಗಿ ಬಂದ ಮೂರನೇ ದಿನ ಎಂದಿನಂತೆ ಕೆಲಸಕ್ಕೆ ಹೊರಡಲು ಸಿದ್ಧರಾಗುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಕೆಸಿಎಫ್ ಮಕ್ಕತುಲ್ ಮುಕರ್ರಮ್ ಸದಸ್ಯ ಬಶೀರ್ ಮದನಿ ಸಿದ್ಧಪಡಿಸಿದ್ದಲ್ಲದೆ, ಮಯ್ಯಿತ್ ಪರಿಪಾಲನೆಗೆ ನೇತೃತ್ವ ವಹಿಸಿದ್ದರು. ಶುಕ್ರವಾರ ಮಗ್ರಿಬ್ ನಮಾಝ್ ಬಳಿಕ ಪರಿಶುದ್ಧ ಹರಂ ಶರೀಫ್‌ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ಸಮೀಪದ ಜನತ್ತುಲ್ ಮುಹಲ್ಲಾದಲ್ಲಿ ದಫನ ಮಾಡಲಾಯಿತು.

ಕೆಸಿಎಫ್‌ನ ಉಮರ್ ಮದನಿ ಪರಪ್ಪು, ಝಂಝಂ ಉಮ್ರಾ ತಂಡದ ಅಮೀರ್ ದುಆಃ ನಿರ್ವಹಿಸಿದರು.
ಜನ್ನತುಲ್ ಮುಹಲ್ಲಾದಲ್ಲಿ ದಫನ ಕಾರ್ಯ ನಿರ್ವಹಿಸಲು ಕೆಸಿಎಫ್ ಮಕ್ಕತುಲ್ ಮುಕರ್ರಮ್ ಸಂಘಟನಾ ಕಾರ್ಯದರ್ಶಿ ಕಬೀರ್ ಬಾಜಾರ್ ಸಹಕರಿಸಿದರು.

ಈ ಸಂದರ್ಭ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧ್ಯಕ್ಷರಾದ ಹನೀಫ್ ಸಖಾಫಿ ಬೊಳ್ಮಾರ್, ಜಿದ್ದಾ ಶರಫಿಯಾ ಸೆಕ್ಟರ್ ಅಧ್ಯಕ್ಷರಾದ ಫಾರೂಕ್ ಸಅದಿ ಎಚ್ ಕಲ್ಲು, ಸಾಂತ್ವನ ವಿಭಾಗ ಅಧ್ಯಕ್ಷರು ಇಕ್ಬಾಲ್ ಹಾಜಿ ಉಳ್ಳಾಲ, ಕೆಸಿಎಫ್ ಜಿದ್ದಾ ಬವಾದಿ ಸೆಕ್ಟರ್ ಅಧ್ಯಕ್ಷರು ಸುಲೈಮಾನ್ ಬಂಡಾಡ್, ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸಾಂತ್ವನ ವಿಭಾಗ ಅಧ್ಯಕ್ಷರು ಮೂಸಾ ಹಾಜಿ ಕಿನ್ಯ, ಕೆಸಿಎಫ್ ಮಕ್ಕತ್ತುಲ್ ಮುಕರ್ರಮಃ ಕಛೇರಿ ವಿಭಾಗದ ಅಧ್ಯಕ್ಷರು ಕಲಂದರ್ ಶಾಫೀ ಅಸೈಗೋಳಿ, ಕಾರ್ಯರ್ದಶಿ ಮುಸ್ತಾಕ್ ಸಾಗರ್, ಕಾರ್ಯಕಾರಿ ಸದಸ್ಯರಾದ ಅಶ್ರಫ್ ಮಂಜನಾಡಿ, ಹಮೀದ್ ಮಂಜನಾಡಿ ಸದಸ್ಯರಾದ ಸಿರಜುದ್ದೀನ್ ವಳವೂರು, ಅಶ್ರಫ್ ಮುಸ್ಲಿಯಾರ್ ಪಂಜಲ, ಸೌಕತ್ ವಳವೂರು ಮೊದಲಾದವರು ಉಪಸ್ಥಿತರಿದರು
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X