ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಶೋಕ ನಗರ ಗ್ರಾಮದ ತೋಟವೊಂದರಲ್ಲಿದ್ದ ಸುಮಾರು 15 ಅಡಿ ಉದ್ದದ ಹೆಬ್ಬಾವನ್ನು ಖ್ಯಾತ ಉರಗ ತಜ್ಞ ಸ್ನೇಕ್ ಕಿರಣ್ ಸುರಕ್ಷಿತವಾಗಿ ಸೆರೆ ಹಿಡಿದು ಸಮೀಪದ ಅರಣ್ಯದಲ್ಲಿ ಬಿಟ್ಟಿದ್ದಾರೆ.