Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ...

ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ: ರಾಜನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ21 May 2017 7:01 PM IST
share
ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ: ರಾಜನಾಥ್ ಸಿಂಗ್

ಸಿಕ್ಕಿಂ, ಮೇ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಿರಂತರ ಮುಂದುವರಿಯುತ್ತಿರುವಂತೆಯೇ, ಸಿಕ್ಕಿಂನಲ್ಲಿ ಹೇಳಿಕೆ ನೀಡಿರುವ ಗೃಹ ಸಚಿವ ರಾಜನಾಥ್ ಸಿಂಗ್, ಎನ್‌ಡಿಎ ಸರಕಾರ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರವೊಂದನ್ನು ಕಂಡುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಸಿಕ್ಕಿಂನ ಪೆಲ್ಲಿಂಗ್‌ನಲ್ಲಿ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಂಗ್, ಕಾಶ್ಮೀರದಲ್ಲಿ ಕ್ಷೋಭೆಗೆ ಉತ್ತೇಜನ ನೀಡುವ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ಪಾಕ್ ಪ್ರಯತ್ನಿಸುತ್ತಿದೆ. ಆದರೆ ನಮ್ಮ ಸರಕಾರ ಕಾಶ್ಮೀರ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳಲಿದೆ. ಕಾಶ್ಮೀರ ನಮ್ಮದು. ಕಾಶ್ಮೀರದ ಜನರೂ ನಮ್ಮವರೇ ಮತ್ತು ಕಾಶ್ಮೀರಿಯತ್ ಕೂಡಾ ನಮ್ಮದೇ ಎಂದರು.

  2014ರಲ್ಲಿ ಮೋದಿ ಸರಕಾರದ ಪ್ರಮಾಣವಚನ ಸಮಾರಂಭಕ್ಕೆ ಪಾಕ್ ಸೇರಿದಂತೆ ನೆರೆಕರೆಯ ದೇಶಗಳ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು. ಈ ಮೂಲಕ ನೂತನ ಸರಕಾರ ಎಲ್ಲಾ ರಾಷ್ಟ್ರಗಳೊಂದಿಗೂ ಸೌಹಾರ್ದಯುತ ಸಂಬಂಧ ಹೊಂದಿರಲು ಬಯಸುತ್ತದೆ ಎಂಬ ಸಂದೇಶ ಸಾರಲಾಗಿತ್ತು. ಆದರೆ ಪಾಕ್‌ನ ವರ್ತನೆ ಬದಲಾಗಲಿಲ್ಲ. ಪಾಕ್ ಬದಲಾಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಅವರು ಬದಲಾಗದಿದ್ದರೆ ನಾವೇ ಅವರನ್ನು ಬದಲಾವಣೆ ಮಾಡಬೇಕಾಗುತ್ತದೆ. ಜಾಗತೀಕರಣದ ಬಳಿಕದ ಪರಿಸ್ಥಿತಿಯಲ್ಲಿ ಒಂದು ದೇಶವು ಇನ್ನೊಂದು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುವಂತಿಲ್ಲ. ಯಾಕೆಂದರೆ ಉಳಿದ ರಾಷ್ಟ್ರಗಳು ಇದನ್ನು ಸಮ್ಮತಿಸುವುದಿಲ್ಲ ಎಂದು ರಾಜನಾಥ್ ನುಡಿದರು.

    ಸಿಕ್ಕಿಂಗೆ ಮೂರು ದಿನಗಳ ಭೇಟಿ ನೀಡಿರುವ ಗೃಹ ಸಚಿವರು, ಅಲ್ಲಿ ನಡೆದ ಹಿಮಾಲಯ ರಾಜ್ಯಗಳ ಸಮ್ಮೇಳನದಲ್ಲಿ ಪಾಲ್ಗೊಂಡರಲ್ಲದೆ ಭಾರತ- ಚೀನಾ ಗಡಿ ಭಾಗದ ಭದ್ರತಾ ವ್ಯವಸ್ಥೆ ಮತ್ತು ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಪರಾಮರ್ಶೆ ನಡೆಸಿದರು. ಅಲ್ಲದೆ ಭಾರತ- ಚೀನಾ ಗಡಿಭಾಗದ ನಥು ಲ ಸೇನಾ ಕೇಂದ್ರ ಮತ್ತು ಭಾರತ-ನೇಪಾಲ ಗಡಿಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X