ಮಂಗಳೂರು, ಮೇ 21: ರಸ್ತೆ ಬದಿಯಲ್ಲಿ ನಿಂತಿದ್ದ ಬಸ್ಸಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡಿರುವ ಘಟನೆ ಪಿವಿಎಸ್ ಸರ್ಕಲ್ ಬಳಿ ರವಿವಾರ ರಾತ್ರಿ ನಡೆದಿದೆ. ಗಾಯಾಳು ಯುವಕನ ಬಗ್ಗೆ ಹೆಚ್ಚಿನ ವಿವರ ಲಭಿಸಿಲ್ಲ. ಗಾಯಗೊಂಡಿರುವ ಯುವಕನನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.