ಕಲ್ಲಿದ್ದಲು ಹಗರಣ : ಮೂವರು ಅಧಿಕಾರಿಗಳಿಗೆ 2ವರ್ಷಗಳ ಜೈಲು ಸಜೆ

ಹೊಸದಿಲ್ಲಿ, ಮೇ 22: ಬಹುಕೋಟಿ ಮೊತ್ತದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ದಿಲ್ಲಿಯ ವಿಶೇಷ ನ್ಯಾಯಾಲಯವು ಇಂದು ಮೂವರು ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಮಾಜಿ ಕಾರ್ಯದರ್ಶಿ ಎಚ್ ಸಿ ಗುಪ್ತಾ ಸೇರಿದಂತೆ ಮೂವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Next Story





