Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 500 ರೂ.ನೋಟಿನಿಂದ ವಿದ್ಯುತ್ ಉತ್ಪಾದಿಸುವ...

500 ರೂ.ನೋಟಿನಿಂದ ವಿದ್ಯುತ್ ಉತ್ಪಾದಿಸುವ ಒಡಿಶಾದ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ22 May 2017 9:25 PM IST
share
500 ರೂ.ನೋಟಿನಿಂದ ವಿದ್ಯುತ್ ಉತ್ಪಾದಿಸುವ ಒಡಿಶಾದ ವಿದ್ಯಾರ್ಥಿ

 ಭುವನೇಶ್ವರ,ಮೇ 22: ಒಡಿಶಾದ ನೌಪಾಡಾದ 17ರ ಹರೆಯದ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ರದ್ದುಗೊಂಡಿರುವ 500 ರೂ.ನೋಟಿನಿಂದ ವಿದ್ಯುತ್ ಉತ್ಪಾದಿ ಸುವ ತಂತ್ರಜ್ಞಾನವನ್ನು ಆವಿಷ್ಕರಿಸಿದ್ದಾನೆ. ಈತನ ನೂತನ ಆವಿಷ್ಕಾರವು ಈಗ ರಾಷ್ಟ್ರಮಟ್ಟದಲ್ಲಿ ಗಮನವನ್ನು ಸೆಳೆದಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ವರದಿ ಯೊಂದನ್ನು ಸಲ್ಲಿಸುವಂತೆ ಖುದ್ದು ಪ್ರಧಾನಿ ಕಚೇರಿಯೇ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ನಿರ್ದೇಶ ನೀಡಿದೆ.

500 ರೂ.ಗಳ ಒಂದು ನೋಟಿನಿಂದ ಐದು ವೋಲ್ಟ್‌ಗಳವರೆಗೆ ವಿದ್ಯುತ್‌ನ್ನು ತಾನು ಉತ್ಪಾದಿಸಬಲ್ಲೆ ಎಂದು ಖಾರಿಯಾರ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಲಚ್ಮನ್ ದುಂಡಿ ಹೇಳಿದ್ದಾನೆ. ಶಕ್ತಿಯ ಉತ್ಪಾದನೆಗೆ ನೋಟಿನ ಮೇಲಿನ ಸಿಲಿಕಾನ್ ಕೋಟಿಂಗ್ ಬಳಸಿದ್ದೇನೆ. ಕೋಟಿಂಗ್ ಸ್ಪಷ್ಟವಾಗಿ ಕಾಣಿಸಲು ನೋಟನ್ನು ಹರಿದು ಬಳಿಕ ನೇರ ಬಿಸಿಲಿಗೆ ಒಡ್ಡಿದ್ದೆ. ಸಿಲಿಕಾನ್ ಪ್ಲೇಟ್‌ನ್ನು ವಿದ್ಯುತ್ ತಂತಿಯ ಮೂಲಕ ಪರಿವರ್ತಕಕ್ಕೆ ಜೋಡಿಸುವುದರಿಂದ ವಿದ್ಯುತ್ ಉತ್ಪಾದನೆಗೆ ನೆರವಾಗುತ್ತದೆ ಎಂದು ದುಂಡಿ ವಿವರಿಸಿದ.

ದುಂಡಿಯ ಹೇಳಿಕೆಯನ್ನು ಪರಿಶೀಲಿಸುವಂತೆ ಪ್ರಧಾನಿ ಕಚೇರಿಯು ಎ.12ರಂದು ರಾಜ್ಯ ಸರಕಾರಕ್ಕೆ ಪತ್ರ ಬರೆದಿತ್ತು. ಈ ಯೋಜನೆಯ ಬಗ್ಗೆ ಅಧ್ಯಯನ ನಡೆಸುವಂತೆ ಮತ್ತು ಪ್ರಧಾನಿ ಕಚೇರಿಗೆ ವರದಿಯನ್ನು ಸಲ್ಲಿಸುವಂತೆ ಒಡಿಶಾ ಸರಕಾರವು ಮೇ.17 ರಂದು ಸಂಬಂಧಿಸಿದ ಇಲಾಖೆಯನ್ನು ಆದೇಶಿಸಿದೆ.

ಸಿಲಿಕಾನ್ ಪ್ಲೇಟ್‌ನಿಂದ ವಿದ್ಯುತ್‌ನ್ನು ಸಂಗ್ರಹಿಬಲ್ಲ ಪರಿವರ್ತಕವೊಂದನ್ನು ನಾನು ಅಭಿವೃದ್ಧಿಗೊಳಿಸಿದ್ದೇನೆ. ನನ್ನ ಆವಿಷ್ಕಾರವನ್ನು ಪ್ರಧಾನಿ ಕಚೇರಿಯು ಮೆಚ್ಚಿಕೊಂಡರೆ ಅದು ನನ್ನ ಪಾಲಿಗೆ ಹೆಮ್ಮೆಯ ಘಳಿಗೆಯಾಗಲಿದೆ ಎಂದೂ ದುಂಡಿ ಹೇಳಿದ.

ನೋಟು ರದ್ದತಿಯ ಬಳಿಕ ಹಳೆಯ ನೋಟುಗಳನ್ನು ಬಳಸಿಕೊಳ್ಳಬಹುದಾದ ಅತ್ಯುತ್ತಮ ವಿಧಾನವನ್ನು ಕಂಡು ಹಿಡಿಯಲು ತಾನು ಪ್ರಯತ್ನಿಸಿದ್ದೆ ಮತ್ತು ಅದರಲ್ಲಿ ಯಶಸ್ವಿಯಾಗಿದ್ದೇನೆ. ಕೇವಲ 15 ದಿನಗಳಲ್ಲಿ ಈ ಯೋಜನೆಯ ರೂಪುರೇಷೆಯನ್ನು ತಾನು ನಿರ್ಧರಿಸಿದ್ದೆ ಎನ್ನುವ ದುಂಡಿ, ತನ್ನ ಈ ಯೋಜನೆಯನ್ನು ಈವರೆಗೆ ತನ್ನ ಕಾಲೇಜಿನಲ್ಲಿ ಮಾತ್ರ ಪ್ರದರ್ಶಿಸಿದ್ದಾನೆ. ಆದರೆ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸದಿದ್ದಾಗ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದಿದ್ದ. ದುಂಡಿ ವಿದ್ಯಾರ್ಜನೆಯ ಜೊತೆಗೆ ಹೊಟ್ಟೆಪಾಡಿಗಾಗಿ ಬಲ್ಬ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X