Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾ್ವವಲಂಬನೆಗಾಗಿ ಐಟಿಐ ಶಿಕ್ಷಣ

ಸಾ್ವವಲಂಬನೆಗಾಗಿ ಐಟಿಐ ಶಿಕ್ಷಣ

ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ24 May 2017 11:44 PM IST
share
ಸಾ್ವವಲಂಬನೆಗಾಗಿ ಐಟಿಐ ಶಿಕ್ಷಣ

  ಮಂಗಳೂರು, ಮೇ 24: ತೋಕೂರಿನ ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆಯು ಕೈಗಾರಿಕಾ ಶಿಕ್ಷಣ ಕ್ಷೇತ್ರದಲ್ಲಿ ಕೌಶಲ್ಯ ಪೂರ್ಣ ವೃತ್ತಿ ತರಬೇತಿ ನೀಡುತ್ತಾ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆಗಳ ಮುಖಾಂತರ ಗುರುತಿಸಿಕೊಂಡಿದೆ.

1984ರಲ್ಲಿ ಮುಲ್ಕಿಯಲ್ಲಿ ಪ್ರಾರಂಭ ಗೊಂಡ ಈ ಸಂಸ್ಥೆಯು 2005ರಿಂದ ತೋಕೂರಿನ ತಪೋವನದ ಹಸಿರುಭರಿತ ನೈಸರ್ಗಿಕ ಪರಿಸರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ವ್ಯವಸ್ಥೆಗಳಿಂದ ಕೂಡಿದ ವಿಶಾಲ ಕಾರ್ಯಾಗಾರ, ಅನುಭವಿ ಅಧ್ಯಾಪಕ ವರ್ಗ, ಉತ್ತಮ ಮೂಲಭೂತ ಸೌಕರ್ಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದುವರೆಗೆ ಸುಮಾರು ಮೂರು ಸಾವಿರಕೂ ್ಕಅಧಿಕ ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ನೀಡಿದೆ.

ಪ್ರತಿಷ್ಠಿತ ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತಕ್ಕೊಳಪಟ್ಟ ಈ ಸಂಸ್ಥೆಯು ಭಾರತ ಸರಕಾರದ ಕಾರ್ಮಿಕ ಇಲಾಖೆಯ ಮುಖಾಂತರ ರಾಷ್ಟ್ರೀಯ ವೃತ್ತಿ ಪರಿಷತ್ತಿನ ಶಾಶ್ವತ ಸಂಯೋಜನೆ ಪಡೆದಿದೆ. ಕರ್ನಾಟಕ ಸರಕಾರದ ಅನುದಾನದೊಂದಿಗೆ ಇದೀಗ ಭಾರತ ಸರಕಾರದ ರಾಷ್ಟ್ರೀಯ ಗುಣ ನಿಯಂತ್ರಣ ಮಂಡಳಿಯಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಮಾನ್ಯತೆ ಗಳಿಸಿದೆ.

ಸಂಸ್ಥೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಂ.ಆರ್.ಪೂಂಜಾ ಟ್ರಸ್ಟ್ ಮತ್ತು ಇನ್ನಿತರ ದಾನಿಗಳಿಂದ ಪ್ರತೀ ವರ್ಷ ಒಂದು ಲಕ್ಷಕ್ಕಿಂತಲೂ ಅಧಿಕ ಮೊತ್ತದ ವಿದ್ಯಾರ್ಥಿ ವೇತನ, ಅಲ್ಲದೆ ಸರಕಾರದ ವಿವಿಧ ಇಲಾಖೆಗಳಿಂದ ಕೊಡಮಾಡುವ ಶುಲ್ಕ ವಿನಾಯಿತಿ ಸೌಲಭ್ಯ ಪಡೆಯುವ ಅವಕಾಶವಿದೆ.

 ವ್ಯಕ್ತಿತ್ವ ವಿಕಸನಕ್ಕಾಗಿ ಪ್ರಾಯೋಗಿಕ ತಾಂತ್ರಿಕ ತರಬೇತಿಯ ಜೊತೆಗೆ ಯೋಗ, ಪ್ರಾಣಾಯಾಮ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್, ಸಂಹವನಕ್ಕೆ ಅಗತ್ಯವಾಗಿರುವ ‘ಸ್ಪೋಕನ್ ಇಂಗ್ಲಿಷ್ ತರಬೇತಿ’, ‘ಕಂಪ್ಯೂಟರ್‌ತರಬೇತಿ’, ಕ್ರೀಡೆಗಳನ್ನು ಪಠ್ಯಕ್ರಮದೊಂದಿಗೆ ಅಳ ವಡಿಸಲಾಗಿದೆ. ವಿವಿಧ ಕೈಗಾರಿಕಾ ಸಂಸ್ಥೆಗಳಿಗೆ ಸಂದರ್ಶನಕ್ಕೆ ಅವಕಾಶ ನೀಡುವುದು ಕೈಗಾರಿಕಾ ಉತ್ಪನ್ನಗಳು, ಮಾರಾಟ, ಗುಣ ನಿಯಂತ್ರಣ, ಯಂತ್ರೋಪಕರಣಗಳ ದುರಸ್ತಿ, ಸುರಕ್ಷತೆ ಮತ್ತು ಸ್ವಉದ್ಯೋಗವನ್ನು ಪ್ರಾರಂಭಿ ಸುವುದಾದಲ್ಲಿ ಯೋಜನಾ ವರದಿ ತಯಾರಿಕೆ ಮುಂತಾದ ವಿಷಯಯಗಳ ಬಗ್ಗೆ ಅಧ್ಯಯನ ನಡೆಸಿ ಜೊತೆಗೆ ಮಾಹಿತಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಮಾರ್ಗದರ್ಶನ ನೀಡಲಾಗುತ್ತಿದೆ. ಈ ಬಾರಿ ಡಿಜಿಟಲ್ ಟ್ರೈನಿಂಗ್ ಮೂಲಕ ತರಬೇತಿ ನೀಡಲಾಗುವುದು.

ತರಬೇತಿಯ ಅವಧಿಯಲ್ಲಿ ಸಾಮಾಜಿಕ ಬದ್ಧತೆಯ ಬಗ್ಗೆ ವಿವಿಧ ಕೈಗಾರಿಕಾ ತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆಯ ಬಗ್ಗೆ ಪ್ರಾತ್ಯಕ್ಷಿಕೆಗಳ ಮತ್ತು ವಿಶೇಷ ಉಪನ್ಯಾಸಗಳಿಂದ ಮಾಹಿತಿ ಪಡೆದು ತರಬೇತಿ ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಯೊಬ್ಬ ಪರಿಪೂರ್ಣ ಕುಶಲಕರ್ಮಿಯಾಗಿ ಮೂಡಿ ಬರುವ ತಾಂತ್ರಿಕ ತರಬೇತಿ ಶಿಕ್ಷಣವನ್ನು ಪಡೆದು ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಪರಿಣಿತ ತಂತ್ರಜ್ಞನಾಗಿ ಉತ್ತಮ ಉದ್ಯೋಗ ಪಡೆಯುವ ಸುವರ್ಣ ಅವಕಾಶ ಇಲ್ಲಿ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರಾಚಾರ್ಯರನ್ನು (082-2297696) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X