ಯುವಕ ನಾಪತ್ತೆ
ಮೂಡಿಗೆರೆ, ಮೇ.26: ಯುವಕನೋರ್ವ ನಾಪತ್ತೆಯಾಗಿರುವ ಕುರಿತು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾವಳಿಯ ಸಿರಿಲ್ ಡಿಸೋಜಾ ಎಂಬವರ ಪುತ್ರ ಸಚಿನ್ ಡಿಸೋಜಾ(25) ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ.
ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದಾತ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಈತನ ಸುಳಿವು ದೊರೆದಲ್ಲಿ ಬಾಳೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿವಂತೆ ಅಧಿಕಾರಿಗಳು ತಿಳಿಸಿದ್ದಾರೆ.
Next Story





