Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛ ಗ್ರಾಮ ಯೋಜನೆ ದ.ಕ.-ಉಡುಪಿ...

ಸ್ವಚ್ಛ ಗ್ರಾಮ ಯೋಜನೆ ದ.ಕ.-ಉಡುಪಿ ಜಿಲ್ಲೆಗೆ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ26 May 2017 7:40 PM IST
share

ಮಂಗಳೂರು, ಮೇ 26: ಕಳೆದ ಎರಡು ವರ್ಷಗಳಿಂದ ರಾಮಕೃಷ್ಣ ಮಿಷನ್ ವತಿಯಿಂದ ಮಂಗಳೂರಿನಲ್ಲಿ ನಡೆಯುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನವನ್ನು ದ.ಕ. ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸುವ ನಿಟ್ಟಿನಲ್ಲಿ ‘ಸ್ವಚ್ಛ ಗ್ರಾಮ’ ವಿಚಾರ ಸಂಕಿರಣವು ಮೇ 28ರಂದು ಮಂಗಳಾದೇವಿಯಲ್ಲಿರುವ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಲಿದೆ ಎಂದು ರಾಮಕೃಷ್ಣ ಮಠದ ಮುಖ್ಯಸ್ಥ ಜಿತಕಾಮಾನಂದ ಸ್ವಾಮಿಜಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಸುಮಾರು 200ಕ್ಕೂ ಅಧಿಕ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಒಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

‘ಸ್ವಚ್ಛ ಮಂಗಳೂರು: ಒಂದು ಪ್ರಯೋಗ’, ‘ಸ್ವಚ್ಛ ಮನಸ್ಸು: ಸ್ವಚ್ಛ ಭಾರತ’, ‘ಸ್ವಚ್ಛ ಗ್ರಾಮ ಕಲ್ಪನೆ’ ಮತ್ತು ‘ಸ್ವಚ್ಛತೆ ಹಾಗೂ ಸಾಮಾಜಿಕ ಹೊಣೆಗಾರಿಕೆ ವಿಷಯದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ಮಾತನಾಡಲಿದ್ದಾರೆ ಎಂದರು.

ಸ್ವಚ್ಛ ಮಂಗಳೂರು ಸಂಚಾಲಕ ಸ್ವಾಮಿ ಏಕಗಮ್ಯಾನಂದ ಮಾತನಾಡಿ, ಪ್ರಸ್ತುತ ಮೂರನೆ ಹಂತದ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದ್ದು, ಈ ಹಂತದಲ್ಲಿ 400 ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿ ಹೊಂದಲಾಗಿತ್ತು. ಇದೀಗ 390 ಕಾರ್ಯಕ್ರಮ ಪೂರ್ಣಗೊಂಡಿದೆ. ಮೇ 28ರಂದು 400ರ ಗಡಿ ದಾಟಲಿದೆ. ಜೂ. 11ರಂದು ಮೂರನೇ ಹಂತದ ಅಭಿಯಾನದ ಸಮಾರೋಪ ನಡೆಯಲಿದೆ ಎಂದು ಹೇಳಿದರು.

ಅಕ್ಯುಪ್ರೆಶ್ಶರ್ ವಾಕಿಂಗ್ ಟ್ರಾಕ್

ಕರಂಗಲ್ಪಾಡಿಯ ಪವನ್ ಅಪಾರ್ಟ್‌ಮೆಂಟ್ ಮುಂಭಾಗದ ಉದ್ಯಾನವೊಂದು ಕಳೆದ ಹಲವು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿತ್ತು. ಸ್ಥಳೀಯರ ಕೋರಿಕೆ ಹಿನ್ನೆಲೆಯಲ್ಲಿ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ಅದನ್ನು ಪುನ:ನಿರ್ಮಾಣ ಕಾರ್ಯ ಸಾಗಿದೆ. ಸುಮಾರು 200 ಅಡಿ ಉದ್ದ, 8 ಅಡಿ ಅಗಲದ ಅಕ್ಯುಪ್ರೆಶ್ಶರ್ ವಾಕಿಂಗ್ ಟ್ರಾಕ್ ನಿರ್ಮಿಸಲಾಗಿದೆ. ಅಲ್ಲದೆ ಗಿಡ ನೆಟ್ಟು, ಕಾರಂಜಿ ನಿರ್ಮಾಣ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿದೆ. ಜೂ. 11ರಂದು ಲೋಕಾರ್ಪಣೆ ಮಾಡುವ ಸಂಬಂಧ ಯೋಜನೆ ಸಿದ್ಧಗೊಳಿಸಲಾಗಿದೆ ಎಂದು ಸ್ವಾಮೀಜಿ ಹೇಳಿದರು.

ಕಾರ್ಪೋರೇಟರ್ ಪ್ರಕಾಶ್ ಸಾಲ್ಯಾನ್, ಸ್ವಚ್ಛ ಮಂಗಳೂರು ಅಭಿಯಾನದ ಉಮಾನಾಥ್ ಕೋಟೆಕಾರ್, ದಿಲ್‌ರಾಜ್ ಆಳ್ವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X