ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತೀರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ‘ಇಂಡಿಯನ್ ಓಪನ್ ಆಫ್ ಸರ್ಫಿಂಗ್’ ಸ್ಪರ್ಧೆಗೆ ಶುಕ್ರವಾರ ಚಾಲನೆ ದೊರೆತಿದ್ದು, ದೇಶ-ವಿದೇಶಗಳ ಸರ್ಫರ್‌ಗಳು ಮೈ ನವಿರೇಳಿಸುವ ಜಲಸಾಹಸ ಕ್ರೀಡೆ ಮೂಲಕ ನೋಡುಗರನ್ನು ನಿಬ್ಬೆರಗಾಗಿಸಿದರು.