Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಿ ವಿದ್ಯಾರ್ಥಿಗಳು ಸಿಆರ್ ಪಿಎಫ್...

ಕಾಶ್ಮೀರಿ ವಿದ್ಯಾರ್ಥಿಗಳು ಸಿಆರ್ ಪಿಎಫ್ ಯೋಧನನ್ನು ಕೊಲ್ಲುತ್ತಿರುವ ವೀಡಿಯೋದ ಅಸಲಿಯತ್ತು ಇಲ್ಲಿದೆ

ಒಂದೇ ವೀಡಿಯೊ ಬಳಸಿ ಮೂರು ಸುಳ್ಳು ಸುದ್ದಿಗಳು !

ವಾರ್ತಾಭಾರತಿವಾರ್ತಾಭಾರತಿ29 May 2017 2:56 PM IST
share
ಕಾಶ್ಮೀರಿ ವಿದ್ಯಾರ್ಥಿಗಳು ಸಿಆರ್ ಪಿಎಫ್ ಯೋಧನನ್ನು ಕೊಲ್ಲುತ್ತಿರುವ ವೀಡಿಯೋದ ಅಸಲಿಯತ್ತು ಇಲ್ಲಿದೆ

ಹೊಸದಿಲ್ಲಿ, ಮೇ 29: “ನವಾಡದಲ್ಲಿ ಮುಸ್ಲಿಮರಿಂದ ಹಿಂದೂ ಯುವಕನ ಹತ್ಯೆ” ಹಾಗೂ “ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರಿಂದ ಹಿಂದೂ ಯುವಕನ ಹತ್ಯೆ” ಎನ್ನುವ ತಲೆಬರಹದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋವೊಂದು ಮತ್ತೊಮ್ಮೆ ಕಾಣಿಸಿಕೊಂಡಿದ್ದು, ಈ ಬಾರಿ ಅದಕ್ಕೆ “ಕಾಶ್ಮೀರಿ ವಿದ್ಯಾರ್ಥಿಗಳಿಂದ ಸಿಆರ್ ಪಿಎಫ್ ಜವಾನನ ಹತ್ಯೆ” ಎಂದು ಹೆಸರಿಡಲಾಗಿದೆ!. ಇದೀಗ ಈ ವಿಡಿಯೋದ ಅಸಲಿಯತ್ತನ್ನು Alt News ಬಹಿರಂಗಪಡಿಸಿದೆ.

ವಾಟ್ಸ್ಯಾಪ್ ನಲ್ಲಿ ಹರಿದಾಡಿದ ಈ ವಿಡಿಯೋ ನಂತರ ಫೇಸ್ಬುಕ್ ನಲ್ಲೂ ವೈರಲ್ ಆಗಿದ್ದು, 35 ಸಾವಿರ ಬಾರಿ ಶೇರ್ ಆಗಿ, ಈ ಸುದ್ದಿಯನ್ನು ಓದಿದ್ದ ಅಷ್ಟೂ ಮಂದಿಗೂ ತಪ್ಪು ಸಂದೇಶ ರವಾನೆಯಾಗಿದೆ. ಇನ್ನು ವಾಟ್ಸ್ಯಾಪ್ ನಲ್ಲಿ ಹರಿದಾಡಿದ ಈ ಸುದ್ದಿಯ ಒಕ್ಕಣೆ ಈ ರೀತಿಯಿದೆ.

“ಶ್ರೀನಗರದಲ್ಲಿ ಕಲಿಯುತ್ತಿರುವ ನನ್ನ ಸ್ನೇಹಿತನೊಬ್ಬ ಈ ವಿಡಿಯೋ ಕಳುಹಿಸಿದ್ದಾನೆ. ಇದು ಇವತ್ತು ನಡೆದ ಘಟನೆಯಾಗಿದ್ದು, ನ್ಯೂಸ್ ಚಾನೆಲ್ ಗಳಿಗೆ ತಲುಪುವಂತೆ ನೋಡಿಕೊಳ್ಳಿ. ಕಾಶ್ಮೀರದ ವಿದ್ಯಾರ್ಥಿಗಳು ಸಿಆರ್ ಪಿಎಫ್ ಯೋಧನಿಗೆ ಥಳಿಸುತ್ತಿದ್ದಾರೆ. ಗೆಳೆಯರೇ ಮಾನವೀಯತೆಯ ನೆಲೆಯಲ್ಲಿ ಸಾಧ್ಯವಾದಷ್ಟು ಗ್ರೂಪ್ ಗಳಿಗೆ ಈ ವಿಡಿಯೋ ಕಳುಹಿಸಿ.”

ಆದರೆ ಸತ್ಯಾಂಶಗಳನ್ನು ಅರಿಯದ ಹಲವರು ಈ ವಿಡಿಯೋವನ್ನು ತಮ್ಮ ಟೈಮ್ ಲೈನ್ ಗಳಲ್ಲೂ ಶೇರ್ ಮಾಡಿದ್ದರು. ಆದರೆ ಈ ಘಟನೆಗೂ ಮೇಲೆ ಹೇಳಿರುವಂತಹ ತಲೆಬರಹಕ್ಕೂ ಯಾವುದ ಸಂಬಂಧವಿರಲಿಲ್ಲ. ಈ ಮೊದಲು ಎರಡು ಬಾರಿ ಇದೇ ವಿಡಿಯೋ ಬೇರೆ ಬೇರೆ ಹೆಸರಿನಲ್ಲಿ ಶೇರ್ ಆಗಿದ್ದಾಗ Alt News ಈ ಬಗ್ಗೆ ವರದಿ ಮಾಡಿತ್ತು.

ಅವಾಮಿ ಲೀಗ್ ನಾಯಕ ಮೊನೀರ್ ಹುಸೈನ್ ಸರ್ಕಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಬೇಕಾಗಿದ್ದ ಅಬು ಸೈಯದ್ ಎಂಬಾತನ ಮೇಲೆ ತಂಡವೊಂದು ನಡೆಸಿದ್ದ ದಾಳಿಯ ವಿಡಿಯೋ ಇದಾಗಿತ್ತು. ಬಾಂಗ್ಲಾದೇಶದ ಕೂಮಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X