ಬಂಟ್ವಾಳ: ಇಂದು-ನಾಳೆ ನೀರು ಪೂರೈಕೆಯಲ್ಲಿ ವ್ಯತ್ಯಯ
ಬಂಟ್ವಾಳ, ಮೇ 29: ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಗೂಡಿನ ಬಳಿ ಪಂಪ್ ಹೌಸ್‌ನಲ್ಲಿ ಹೊಸ ಪೈಪ್ ಜೋಡಣೆಯ ಕಾಮಗಾರಿ ನಡೆಯುತ್ತಿರುವುದರಿಂದ ಮೇ 30 ಮತ್ತು 31ರಂದು ನೀರು ಸರಬರಾಜಿನಲ್ಲಿ ವ್ಯತ್ಯಾಯಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಪುರಸಭಾ ಮುಖ್ಯಾಧಿಕಾರಿ ಸುಧಾಕರ್ ಪ್ರಕಟನೆಯಲ್ಲಿ ಕೋರಿದ್ದಾರೆ.
Next Story