ವಿಮಾನ ಅಪಘಾತದಲ್ಲೇ ನೇತಾಜಿ ಸುಭಾಷ್‌ಚಂದ್ರ ಬೋಸ್ ಮೃತಪಟ್ಟಿದ್ದಾರೆ. : ಕೇಂದ್ರ ಸರಕಾರ

ಹೊಸದಿಲ್ಲಿ, ಮೇ 31: "ವಿಮಾನ ಅಪಘಾತದಲ್ಲೇ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ಸಾವು ಸಂಭವಿಸಿದೆ "ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಆರ್ ಟಿಐನಡಿ ಸಲ್ಲಿಸಲಾದ ಅರ್ಜಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರಕಾರ "1945ರಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ನೇತಾಜಿ ಸುಭಾಷ್‌ಚಂದ್ರ ಬೋಸ್ ಮೃತಪಟ್ಟಿದ್ದರು” ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡುವ ಮೂಲಕ ನೇತಾಜಿ ಸಾವಿಗೆ ಸಂಬಂಧಿಸಿ ಇರುವ ಹಲವು ಊಹಾಪೋಹಗಳಿಗೆ ಅಂತಿಮ ತೆರೆ ಎಳೆದಿದೆ.
ಗುಮ್ನಾಮಿ ಬಾಬಾ ನೇತಾಜಿ ಸುಭಾಷ್ ಚಂದ್ರ ಬೋಸ್ ಅಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
Next Story





