ಸಾಲಿಗ್ರಾಮ: ಆಸ್ತಿ ತೆರಿಗೆ ಪಾವತಿಸಲು ಸೂಚನೆ
ಉಡುಪಿ ಮೇ 31: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಟ್ಟಡಗಳ ಮತ್ತು ಕೃಷಿಯೇತರ ನಿವೇಶನಗಳ ಮಾಲಿಕರು, 2017-18ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ ಹಾಗೂ ಜೂನ್ ತಿಂಗಳಲ್ಲಿ ದಂಡನೆ ರಹಿತವಾಗಿ ಪಾವತಿಸುವಂತೆ ಸೂಚಿಸಲಾಗಿದೆ.
2016-17ನೇ ಸಾಲಿನ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಇರುವವರು ಪ್ರತೀ ತಿಂಗಳಿಗೆ ಶೇ.2ರ ದಂಡನೆಯೊಂದಿಗೆ ತೆರಿಗೆ ಪಾವತಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.
Next Story





