ಮಂಗಳೂರು, ಜೂ.1: ದ.ಕ.ಜಿಲ್ಲಾ ಕಾಂಗ್ರೆಸ್ ವೈದ್ಯಕೀಯ ವಿಭಾಗದ ಅಧ್ಯಕ್ಷರನ್ನಾಗಿ ಯೆನೆಪೊಯ ಆಸ್ಪತ್ರೆಯ ಮಕ್ಕಳ ವಿಭಾಗದ ವೈದ್ಯ ಡಾ.ಎಂ.ಬಿ. ಅಮಾನುಲ್ಲಾ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಆದೇಶಿಸಿದೆ ಎಂದು ಪ್ರಕಟನೆ ತಿಳಿಸಿದೆ.