ವಿಶ್ವ ಪರಿಸರ ದಿನಾಚರಣೆ
ಉಡುಪಿ, ಜೂ. 2: ಜಿಲ್ಲಾಡಳಿತ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಹಾಗೂ ಸಭಾ ಕಾಯಕ್ರಮ ಜೂ.5ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕಾ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





