ಪ್ರತಿಭಟನೆ ಯಶಸ್ವಿಗೆ ಕರೆ
ಬಂಟ್ವಾಳ, ಜೂ. 2: ಕೇಂದ್ರ ಸರಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನಿನ ವಿರುದ್ಧ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಜೂ. 3ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಅಧ್ಯಕ್ಷ ಅಬ್ದುಲ್ ರಶೀದ್ ವಗ್ಗ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.
Next Story





