Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲ್ಲುಗಣಿಗಾರಿಕೆ ವಿರೋಧಿಸಿ ಗ್ರಾಮಸ್ಥರ...

ಕಲ್ಲುಗಣಿಗಾರಿಕೆ ವಿರೋಧಿಸಿ ಗ್ರಾಮಸ್ಥರ ಧರಣಿ

ವಾರ್ತಾಭಾರತಿವಾರ್ತಾಭಾರತಿ3 Jun 2017 5:14 PM IST
share
ಕಲ್ಲುಗಣಿಗಾರಿಕೆ ವಿರೋಧಿಸಿ  ಗ್ರಾಮಸ್ಥರ ಧರಣಿ

  ಬಾಗೇಪಲ್ಲಿ.ಜೂ,3 :ತಾಲೂಕಿನ ಗೂಳೂರು ಹೋಬಳಿ ಮಾಡಪಲ್ಲಿ ಗ್ರಾಮದ ಕೋರ್ಲಗುಡ್ಡೆ ಬೆಟ್ಟದಲ್ಲಿ ಕಲ್ಲುಗಣಿಗಾರಿಕೆ ನಡೆಸುತ್ತಿರುವುದನ್ನು ವಿರೋಧಿಸಿ ಸ್ಥಳದಲ್ಲೇ ಗ್ರಾಮಸ್ಥರು ಧರಣಿ ನಡೆಸಿದರು.


  ಈ ಬಗ್ಗೆ ಗ್ರಾಮಸ್ಥರು ಆರೋಪಿಸಿ ನಾವು ಐದಾರು ವರ್ಷಗಳಿಂದ ತೀವ್ರ ಬರಗಾಲದಿಂದ ತತ್ತರಿಸುತ್ತಿದ್ದೇವೆ.ಈಗಾಗಲೇ ನಮ್ಮ ಹಳ್ಳಿಗಳ ಸುತ್ತಮುತ್ತಲು ಅನಾಧಿಕಾಲದಿಂದಲೂ ಇದ್ದ ಬೆಟ್ಟಗುಡ್ಡಗಳನ್ನು ಕೆಡವಿ ಈ ಬೆಟ್ಟದಲ್ಲಿರುವ ಕಲ್ಲುಗಳನ್ನು ಸಾಗಾಣಿಕೆ ಮಾಡಲಾಗುತ್ತಿದೆ.ಕುರಿ,ಮೇಕೆ,ಧನ,ಹಸುಗಳನ್ನು ಈ ಬೆಟ್ಟದಲ್ಲಿ ಮೇಯಿಸಿ ಜೀವನ ಸಾಗಿಸುತ್ತಿದ್ದೇವೆ.ನಮ್ಮ ಗ್ರಾಮದ ಪಕ್ಕದಲ್ಲೇ ಇರುವ ಈ ಬೆಟ್ಟದಲ್ಲೇ ಶ್ರೀಲಕ್ಷ್ಮೀನರಸಿಂಹಸ್ವಾಮಿ,ಶ್ರೀ ಗಂಗಮ್ಮ ದೇವಾಲಯಗಳಿದ್ದು ಪ್ರತಿ ವರ್ಷ ಜಾತ್ರೆಯನ್ನು ಆಚರಣೆ ಮಾಡಲಾಗುತ್ತಿದೆ.

ಅಧಿಕಾರಿಗಳು ಸಹ ಕಲ್ಲುಗಣಿಗಾರಿಕೆ ನಡೆಸುತ್ತಿರುವವರ ಜತೆ ಶಾಮೀಲಾಗಿ ದಂಧೆ ನಡೆಸುತ್ತಿದ್ದಾರೆ.ನಾವು ಹಲವಾರು ಬಾರಿ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲವಾಗಿದೆ.ಕ್ವಾರಿ ನಡೆಸುತ್ತಿರುವ ಜಾಗದಲ್ಲಿ ಜಾನುವಾರುಗಳ ಮೇಯುವ ಮೇವಿನ ಮೇಲೆ ಕಲ್ಲಿನ ಧೂಳು ತುಂಬುತ್ತಿದೆ ಎಂದು ಗ್ರಾಮಸ್ಥರಾದ ಶ್ರೀನಿವಾಸರೆಡ್ಡಿ,ಗಂಗುಲಮ್ಮ,ವಿಷ್ಣು,ಜಯಮ್ಮ ಲಕ್ಷ್ಮಮ್ಮ,ವೆಂಕಟೇಶ್,ಲಕ್ಷ್ಮೀನರಸಿಂಹಪ್ಪ,ಸೂರಿ ಮತ್ತಿತರರು ಆರೋಪಿಸಿದರು.


 ಧರಣಿ ನಡೆಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಉಪ ನಿರೀಕ್ಷಕ ಎಸ್.ನರೇಶ್ ನಾಯ್ಕಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಧರಣಿಕಾರರೊಂದಿಗೆ ಮಾತುಕತೆ ನಡೆಸಿ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದ್ದರೆ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಒಂದು ವೇಳೆ ಕಾನೂನು ಪ್ರಕಾರ ಗಣಿಗಾರಿಕೆ ನಡೆಸುತ್ತಿದ್ದರೆ ಏನು ಮಾಡಲು ಸಾದ್ಯವಿಲ್ಲ ಎಂದರು.ಅಲ್ಲದೇ  ಮಾಡಪಲ್ಲಿ ಗ್ರಾಮದ ಬಳಿ ನಡೆಯುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಹಾಗೂ ಎಷ್ಟು ಎಕರೆಗೆ ಗಣಿಗಾರಿಕೆ ನಡೆಸಲು ಮಂಜೂರಾತಿ ಸಿಕ್ಕಿದೆ ಎಂಬ ಬಗ್ಗೆಯೂ ಮಾಹಿತಿ ಇಲ್ಲ ಪೂರ್ಣ ವಿವರಗಳು ಬೇಕಾದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅವರನ್ನು ಕೇಳಿ ಎಂದರು.

ತಹಶೀಲ್ದಾರ್ ಆರ್.ಶೂಲದಯ್ಯಮಾತನಾಡಿ, ಮಾಡಪಲ್ಲಿ ಗ್ರಾಮದ ಬಳಿ ನಡೆಸುತ್ತಿರುವ ಗಣಿಗಾರಿಕೆ ಅಧಿಕೃತವಾಗಿದ್ದು, ಅನಧಿಕೃತವಾಗಿ ನಡೆಸುತ್ತಿಲ್ಲ ಎಂದು ತಿಳಿಸಿದರು.

ಕ್ವಾರಿ ಮಾಲೀಕ ಆರ್. ವೆಂಕಟೇಶ್ ಗೌಡ ಮಾತನಾಡಿ,  2010ರಲ್ಲೇ 8 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅರ್ಜಿ ಸಲ್ಲಿಸಿದ್ದವು. ಈಗ ಅದಕ್ಕೆ ಮಂಜೂರಾತಿ ಸಿಕ್ಕಿದ್ದು ಕಾನೂನು ಪ್ರಕಾರ ಗಣಿಗಾರಿಕೆ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಗ್ರಾಮಸ್ಥರು ಅಡ್ಡಿಪಡಿಸುತ್ತಿರುವುದು ಬೇಸರದ ಸಂಗತಿ.ನಮಗೆ ಈ ಬಗ್ಗೆ ತೊಂದರೆಯಾದರೆ ಹೈಕೋರ್ಟ್‌ನಲ್ಲಿ ದಾವೆ ಹೂಡಲು ಹಿಂಜರಿಯುವುದಿಲ್ಲ. ನಾವು ಅನಧಿಕೃತವಾಗಿ ಗಣಿಗಾರಿಕೆ ನಡೆಸಿದರೆ ಯಾವುದೇ ಶಿಕ್ಷೆಗೆ ಬದ್ದರಾಗಿರುತ್ತೇವೆ. ಈ ಸ್ಥಳದಲ್ಲಿ ನಾವು ಕೆಲಸ ಮಾಡಲಿ ಬಿಡಲಿ ಒಂದು ಕಿಬಿಕ್ ಮೀಟರ್‌ಗೆ 1400 ರೂಗಳ ಹಣವನ್ನು ಸರಕಾರಕ್ಕೆ ಪಾವತಿ ಮಾಡಬೇಕಾಗುತ್ತದೆ.ಇದೇ ರೀತಿಯಲ್ಲಿ ವರ್ಷಕ್ಕೆ 1900 ಕಿಬಿಕ್ ಮೀಟರ್ ಲಕ್ಷಾಂತರರೂಗಳ ಹಣ ಪಾವತಿಸಬೇಕಾಗುತ್ತದೆ ಎಂದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X