Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಪ್‌ನಿಂದ ಮಿಷನ್ 5ಕೆ ಕಾರ್ಯಸೂಚಿ

ಆಪ್‌ನಿಂದ ಮಿಷನ್ 5ಕೆ ಕಾರ್ಯಸೂಚಿ

ವಾರ್ತಾಭಾರತಿವಾರ್ತಾಭಾರತಿ3 Jun 2017 6:15 PM IST
share
ಆಪ್‌ನಿಂದ ಮಿಷನ್ 5ಕೆ ಕಾರ್ಯಸೂಚಿ


ಮಡಿಕೇರಿ ಜೂ.3; ಕಲುಷಿತಗೊಂಡಿರುವ ರಾಜಕೀಯ ವ್ಯವಸ್ಥೆಯ ನಡುವೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುವ ಮೂಲಕ ರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಲು  ಮಿಷನ್ 5ಕೆ ಕಾರ್ಯಸೂಚಿಯಂತೆ ಮುಂದಿನ 2018ರಲ್ಲಿ ಎದುರಾಗುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಹ ಸಂಚಾಲಕ ಜಗದೀಶ್ ತಿಳಿಸಿದ್ದಾರೆ.


     ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಕೇಜ್ರಿವಾಲ್ ಅವರು ಹಾಕಿ ಕೊಟ್ಟ ಮಿಷನ್ 5 ಕೆ ಕಾರ್ಯಸೂಚಿಯಂತೆ ರಾಜ್ಯದ 210 ಪಟ್ಟಣ ಪಂಚಾಯತ್ , ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ 5000 ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸುವ ಮೂಲಕ ತಳ ಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಲಿದೆ. ಇದರ ಭಾಗವಾಗಿ ಕೊಡಗಿನ ಮಡಿಕೇರಿ ನಗರಸಭೆ, ವೀರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಪ.ಪಂ.ಗಳಲ್ಲೂ ಎಎಪಿಯಿಂದ ಶುದ್ಧ ಹಸ್ತರಾದ ಪ್ರಾಮಾಣಿಕ ಸ್ಪರ್ಧಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.


    ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪಕ್ಷವನ್ನು ಬಲಪಡಿಸಲಾಗುವುದು. ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಆಪ್ ಪಕ್ಷ ಸ್ಪರ್ಧಿಸಲಿದೆ ಎಂದರು.


  ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಗದೀಶ್, ಎಎಪಿ ಪಕ್ಷದ ಕಪಿಲ್ ಮಿಶ್ರಾ ಅವರು ಕೆೇಜ್ರಿವಾಲ್ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಲಾಗುತ್ತಿದ್ದು, ಯಾವುದಕ್ಕೂ ಸಾಕ್ಷ್ಯಾಧಾರಗಳಿಲ್ಲವೆಂದು ತಿಳಿಸಿದರು.


    ಎಎಪಿಯ ಜಿಲ್ಲಾ ಪ್ರಮುಖರಾದ ಬಾಲಸುಬ್ರಹ್ಮಣ್ಯ ಮಾತನಾಡಿ, ಕಪಿಲ್ ಮಿಶ್ರಾ ಅವರು 2 ಕೋಟಿ ಭ್ರಷ್ಟಾಚಾರದ ವಿಚಾರವನ್ನು ಕೇಜ್ರಿವಾಲ್ ಅವರಿಗೆ ತಳಕು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಅದೇ ಕೇಜ್ರಿವಾಲ್ ಅವರು ತಮಗೆ ದೊರೆತ ಪ್ರಶಸ್ತಿಯೊಂದರ ಕೋಟ್ಯಾಂತರ ಹಣವನ್ನು ದೆಹಲಿಯ ಸ್ಲಂ ನಿವಾಸಿಗಳ ಏಳಿಗೆಗೆ ಬಳಸಿದ್ದಾರೆ. ಇಂತಹ ವ್ಯಕ್ತಿಯಿಂದ ಭ್ರಷ್ಟಾಚಾರ ನಡೆದಿದೆ ಎನ್ನುವುದು ಕೇವಲ ನಿರಾಧಾರ ಆರೋಪವೆಂದು ಸ್ಪಷ್ಟಪಡಿಸಿದರು.


 ಜಿಲ್ಲಾ ಪ್ರಮುಖ ಮಂಜುನಾಥ್ ಮಾತನಾಡಿ, ಲಂಚ ಮುಕ್ತ ಕರ್ನಾಟಕ-ಲಂಚ ಮುಕ್ತ ಭಾರತ ನಿರ್ಮಾಣ ತಮ್ಮ ಗುರಿಯಾಗಿದೆ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲು ಬಿಜೆಪಿ ಪಕ್ಷ ಕೇಂದ್ರದ ಮೋದಿ ಅವರ ಸಾಧನೆಗಳನ್ನು ಮುಂದು ಮಾಡಿ ಓಟು ಕೇಳುವುದಕ್ಕೆ ಬದಲಾಗಿ ತಾವು ಗ್ರಾಮೀಣ ಭಾಗದಲ್ಲಿ ಮಾಡಿರುವ ಸಾಧನೆಯನ್ನು ಆಧರಿಸಿ ಮತ ಕೇಳಬೇಕೆಂದು ಒತ್ತಾಯಿಸಿದರು.


        ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಘಟಕದ ಪ್ರಮುಖರಾದ ಜ್ಞಾನಸಾಗರ್ ರೈ ಹಾಗೂ ಪೃಥ್ವಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X