ಪುದು: ಜೂ. 5ರಂದು ಸ್ವಚ್ಛತಾ ಅಭಿಯಾನ
ಬಂಟ್ವಾಳ, ಜೂ. 9: ಪುದು ಗ್ರಾಪಂ ಆಶ್ರಯದಲ್ಲಿ ದಕ ಜಿಪಂ, ತಾಪಂ, ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಅಭಿಯಾನ ಜೂ. 5ರಂದು ಬೆಳಗ್ಗೆ 9 ಗಂಟೆಗೆ ಪುದು ಗ್ರಾಪಂ ಸುತ್ತಮುತ್ತಲ ಪ್ರದೇಶ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





