Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿಕೂಲ ವಾತಾವರಣ ಬಾರ್ಜ್ ಅವಘಡಕ್ಕೆ...

ಪ್ರತಿಕೂಲ ವಾತಾವರಣ ಬಾರ್ಜ್ ಅವಘಡಕ್ಕೆ ಕಾರಣ: ಪ್ರಶಾಂತ್ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ4 Jun 2017 1:28 PM IST
share
ಪ್ರತಿಕೂಲ ವಾತಾವರಣ ಬಾರ್ಜ್ ಅವಘಡಕ್ಕೆ ಕಾರಣ: ಪ್ರಶಾಂತ್ ಶರ್ಮಾ
ಮಂಗಳೂರು, ಜೂ.4: ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಪ್ರತಿಕೂಲ ವಾತಾವರಣದಿಂದ ಬಾರ್ಜ್ ಬಂಡೆ ಕಲ್ಲಿಗೆ ಢಿಕ್ಕಿ ಹೊಡೆದು ವಾಲಿಕೊಂಡಿತ್ತು. ಇದರಿಂದಾಗಿ ಬಾರ್ಜ್‌ ಆ್ಯಂಕರ್‌ನ ನಾಲ್ಕು ತಂತಿಗಳ ಪೈಕಿ ಒಂದು ತುಂಡಾಗಿದ್ದರಿಂದ ನಿರ್ವಹಣೆ ಸಾಧ್ಯವಾಗಲಿಲ್ಲ ಎಂದು ಬಾರ್ಜ್‌ನಲ್ಲಿ ಎಂಜಿನಿಯರ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿರುವ ಹಿಮಾಚಲ ಪ್ರದೇಶದ ಪ್ರಶಾಂತ್ ಶರ್ಮಾ ತಿಳಿಸಿದ್ದಾರೆ. "ಕಡಲ್ಕೊರೆತ ಕಾಮಗಾರಿಗೆಂದು ಬಾರ್ಜ್ ಮೂರು ತಿಂಗಳ ಹಿಂದೆ ಉಳ್ಳಾಲಕ್ಕೆ ಬಂದಿತ್ತು. ಮುಂಬೈ ಮೂಲದವರ ಈ ಬಾರ್ಜ್‌ನಲ್ಲಿ ಮೂರು ತಿಂಗಳುಗಳಿಂದ ನನ್ನ ಸಹಿತ ಒಟ್ಟು 27 ಮಂದಿ ಕೆಲಸ ಮಾಡುತ್ತಿದ್ದಾರೆ. ರಾಜಸ್ಥಾನ, ಉತ್ತರ ಪ್ರದೇಶ, ಹರ್ಯಾಣ ಮತ್ತು ಕರ್ನಾಟಕದವರು ಬಾರ್ಜ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ನಾಲ್ಕು ಮಂದಿಯನ್ನು ರಕ್ಷಿಸಲಾಗಿತ್ತು. ಆದರೆ, ಉಳಿದ 23 ಮಂದಿ ಇಡೀ ರಾತ್ರಿ ಬಾರ್ಜ್‌ನಲ್ಲಿ ಕಳೆದಿದ್ದೇವೆ" ಎಂದರು.
ಬಂಡೆಕಲ್ಲಿಗೆ ಢಿಕ್ಕಿ ಹೊಡೆದು ಅವಘಡ:
ಬಾಂಬೆಯವರಿಗೆ ಸೇರಿದ್ದೆ ಎನ್ನಲಾದ ಈ ಬಾರ್ಜ್‌ 3 ತಿಂಗಳುಗಳಿಂದ ಉಳ್ಳಾಲ ಕಡಲ ತೀರದಿಂದ ಸುಮಾರು 200 ಮೀಟರ್ ದೂರದಲ್ಲಿ ಸಮುದ್ರ ಕೊರತೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಸುತ್ತಿತ್ತು. 27 ಮಂದಿ ನೌಕರರು ಇರುವ ಈ ಬಾರ್ಜ್ ಶನಿವಾರ ಸುಮಾರು 3 ಗಂಟೆಗೆ ತಡೆಗೋಡೆಗೆ ಹಾಕಿದ್ದ ಬಂಡೆಕಲ್ಲಿಗೆ ಢಿಕ್ಕಿ ಹೊಡೆದು ಭಾಗಶಃ ವಾಲಿಕೊಂಡಿತ್ತು. ಘಟನೆಯಿಂದ ಬಾರ್ಜ್‌ನೊಳಗಿದ್ದ 27 ನೌಕರರು ಅಪಾಯದಲ್ಲಿ ಸಿಲುಕಿದ್ದರು. ಈ ಬಗ್ಗೆ ಮಾಹಿತಿ ಪಡೆದ ಕೋಸ್ಟ್‌ಗಾರ್ಡ್‌ನವರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ರಾತ್ರಿ ಸುಮಾರು 9 ಗಂಟೆಯವರೆಗೂ ಕಾರ್ಯಾಚರಣೆ ನಡೆದಿದ್ದು, ಕೇವಲ ನಾಲ್ಕು ಮಂದಿಯನ್ನು ಮಾತ್ರ ರಕ್ಷಿಸಿ ದಡ ಸೇರಿಸಲು ಸಾಧ್ಯವಾಗಿತ್ತು. ತೀವ್ರ ಗಾಳಿ ಹಾಗೂ ಸಮುದ್ರದ ಅಲೆಗಳ ಅಬ್ಬರವು ಕೋಸ್ಟ್ ಗಾರ್ಡ್‌ನವರ ರಕ್ಷಣಾ ಕಾರ್ಯಕ್ಕೆ ತಡೆಯನ್ನುಂಟು ಮಾಡಿತ್ತು. ಮತ್ತೆ ರವಿವಾರ ಮುಂಜಾನೆ ಸಮುದ್ರಕ್ಕಿಳಿದ ಕೋಸ್ಟ್ ಗಾರ್ಡ್‌ನವರು ಮತ್ತೆ 12 ಮಂದಿಯನ್ನು ರಕ್ಷಿಸುವ ಮೂಲಕ ಒಟ್ಟು 16 ಮಂದಿಯನ್ನು ರಕ್ಷಿಸಲಾಗಿತ್ತು. ಬೆಳಗ್ಗೆ 9 ಗಂಟೆಯ ಹೊತ್ತಿಗೆ ಬಾರ್ಜ್‌ನಲ್ಲಿದ್ದ ಎಲ್ಲ 27 ನೌಕರರನ್ನು ರಕ್ಷಿಸುವಲ್ಲಿ ಕೋಸ್ಟ್ ಗಾರ್ಡ್‌ನವರು ಯಶಸ್ವಿಯಾಗಿದ್ದಾರೆ.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X