Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪ್ರಾಪ್ತೆಯ ಮದುವೆಯನ್ನು ತಡೆಹಿಡಿದ...

ಅಪ್ರಾಪ್ತೆಯ ಮದುವೆಯನ್ನು ತಡೆಹಿಡಿದ ಕೋರ್ಟು

ವಾರ್ತಾಭಾರತಿವಾರ್ತಾಭಾರತಿ4 Jun 2017 3:43 PM IST
share
ಅಪ್ರಾಪ್ತೆಯ ಮದುವೆಯನ್ನು ತಡೆಹಿಡಿದ ಕೋರ್ಟು

ವರ್ಕಲ, ಜೂ.4: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮದುವೆ ಮಾಡಿ ಕಳುಹಿಸುವ ತಾಯಿಯ ಪ್ರಯತ್ನವನ್ನು ವರ್ಕಲ ಬ್ಲಾಕ್ ಬಾಲ್ಯವಿವಾಹ ನಿರೋಧ ಅಧಿಕಾರಿಯ ಮಧ್ಯಪ್ರವೇಶದಿಂದಾಗಿ ಕೋರ್ಟು ತಡೆಹಿಡಿದಿದೆ. ವರ್ಕಲ ಅಭಿವೃದ್ಧಿ ಬ್ಲಾಕ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚೆರುನ್ನಿಯೂರ್ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಪ್ಲಸ್‌ಟು(ದ್ವಿತೀಯ ಪಿಯುಸಿ) ವಿದ್ಯಾರ್ಥಿನಿಯನ್ನು ಚೆಮ್ಮರುತ್ತಿ ಪಂಚಾಯತ್ ವ್ಯಾಪ್ತಿಯ ಅಂಗವಿಕಲ ಯುವಕನೊಂದಿಗೆ ಮದುವೆ ಗೊತ್ತುಪಡಿಸಲಾಗಿತ್ತು. ರವಿವಾರ ವರನ ಮನೆಯಲ್ಲಿ ಮದುವೆ ನಡೆಯಬೇಕಿತ್ತು. ಬಾಲಕಿಯ ತಂದೆ ಈ ಹಿಂದೆ ತೀರಿಹೋಗಿದ್ದಾರೆ.

ತಾಯಿ ಬಡವರು. ಆದ್ದರಿಂದ ಮಗಳ ಮದುವೆಯನ್ನು ಬೇಗನೆ ಮಾಡಿಮುಗಿಸಲು ಅವರು ತೀರ್ಮಾನಿಸಿದ್ದರೆಂದು ಹೇಳಲಾಗುತ್ತಿದೆ. ಹುಡುಗಿ ಕುಟುಂಬ ಬಡವರೆನ್ನುವುದನ್ನು ಮನಗಂಡ ವರ ಮತ್ತು ಕುಟುಂಬ ಮದುವೆಯ ಸಂಪೂರ್ಣ ವೆಚ್ಚವನ್ನು ವಹಿಸಿಕೊಂಡಿತ್ತು. ಮದುವೆಗೆ ಆಮಂತ್ರಣ ಪತ್ರಿಕೆ ಮುದ್ರಿಸಿರಲಿಲ್ಲ. ಉಭಯ ಕಡೆಗಳಲ್ಲಿ ನಿಕಟ ಸಂಬಂಧಿಕರನ್ನು ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.

ಆದರೆ ಶನಿವಾರ ವರ್ಕಲ ಬ್ಲಾಕ್ ಬಾಲ್ಯವಿವಾಹ ನಿರೋಧ ಅಧಿಕಾರಿಗೆ ಹೀಗೊಂದು ಮದುವೆ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅವರು ಕೂಡಲೇ ವರ್ಕಲ ಕೋರ್ಟಿಗೆ ದೂರು ನೀಡಿದ್ದಾರೆ. ಕೋರ್ಟು ಬಾಲ್ಯವಿವಾಹವನ್ನು ತಡೆಹಿಡಿದು ಆದೇಶ ಹೊರಡಿಸಿದೆ. ಬಾಲಕಿ ಮತ್ತು ವರನ ಸಂಬಂಧಿಕರಿಗೆ ಆದೇಶವನ್ನು ತಲುಪಿಸಲು ತುರ್ತಾಗಿ ತಲುಪಿಸುವಂತೆ ಕೋರ್ಟು ಪೊಲೀಸರಿಗೆ ಸೂಚಿಸಿದೆ. ಎರಡು ತಿಂಗಳ ಮೊದಲು ಈ ಮದುವೆಯ ಸಿದ್ಧತೆಯನ್ನು ಮಾಡಿದ್ದಾಗ ಇದೇ ಅಧಿಕಾರಿ ಅವರಿಗೆ ಮನವರಿಕೆ ಮಾಡಿಕೊಟ್ಟು ಮದುವೆಯನ್ನು ನಿಲ್ಲಿಸಿದ್ದರು. ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಮದುವೆ ನಡೆಸುತ್ತೇವೆ ಎಂದು ಹಿರಿಯರು ಮಾತು ಕೊಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X