ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ
ಶಿವಮೊಗ್ಗ ಜೂ,4: ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು ಶಿವಮೊಗ್ಗ ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೊಳಪಡುವ ಆನವೇರಿ, ಇಟ್ಟಿಗೆಹಳ್ಳಿ, ಮೈದೊಳಲು, ಮಲ್ಲಾಪುರ, ನಿಂಬೆಗೊಂದಿ, ಅರಶಿನಘಟ್ಟ, ಕೆ.ವಿ.ಪುರ, ಎಸ್.ಕೆ.ಹಳ್ಳಿ, ಶ್ರೀಹರಿಪುರ, ರೇಣುಕಾನಗರ, ಗುಡುಮಘಟ್ಟ, ಮಲ್ಲಿಗೇನಹಳ್ಳಿ, ಮಂಗೋಟೆ, ನಾಗಸಮುದ್ರ, ತಡಸ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಜೂನ್ 06 ರಂದು ಬೆಳಿಗ್ಗೆ 09.30 ರಿಂದ ಸಂಜೆ 5.00ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾ&ನಿ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story