ಬೈಕ್ ಅಪಘಾತ: ಸವಾರನಿಗೆ ಗಾಯ
ಗಾಯಾಳುವನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಶಾಸಕ ಮೊಯ್ದಿನ್ ಬಾವ

ಸುರತ್ಕಲ್, ಜೂ. 4: ನಿಯಂತ್ರಣ ತಪ್ಪಿದ ಬೈಕ್ ಅಪಘಾತವಾಗಿದ್ದು, ಸವಾರ ಗಾಯಗೊಂಡ ಘಟನೆ ಸುರತ್ಕಲ್ ನಲ್ಲಿ ರವಿವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಈ ಸಂದರ್ಭ ಶಾಸಕ ಮೊಯ್ದಿನ್ ಬಾವ ಅವರು ರಮಝಾನಿನ ತರಾವೀಹ್ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ತಕ್ಷಣ ಗಾಯಳುವನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story





