ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನಿಶಾನ್ ಎಸ್, ರಾಹುಲ್ ರಮೇಶ್, ರೋಹನ್ ಪಿಂಟೋ, ಧೀರಜ್ ಎಂಬವರು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭೂಪಟದ ರಂಗೋಲಿ ಬಿಡಿಸಿ ಗಮನ ಸೆಳೆದರು.