Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಂಡೀಪುರ: ಸಾವಿರ ಗಂಧದ ಮರ ಬೆಳೆಸುವ...

ಬಂಡೀಪುರ: ಸಾವಿರ ಗಂಧದ ಮರ ಬೆಳೆಸುವ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Jun 2017 6:31 PM IST
share
ಬಂಡೀಪುರ: ಸಾವಿರ ಗಂಧದ ಮರ ಬೆಳೆಸುವ ಯೋಜನೆಗೆ ಚಾಲನೆ

ಗುಂಡ್ಲುಪೇಟೆ, ಜೂ.5: ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಬಂಡೀಪುರ ವ್ಯಾಪ್ತಿಯಲ್ಲಿ 1000 ಗಂಧದಮರ ಬೆಳೆಸಲು ಸಸಿ ನೆಟ್ಟು ಚಾಲನೆ ನೀಡಲಾಯಿತು.

 ಬಂಡೀಪುರ ಮುಖ್ಯಕಛೇರಿ ಆವರಣದಲ್ಲಿ ಅರಣ್ಯ ಇಲಾಖೆ ಮತ್ತು ಬಚಪನ್‌ ಬಚಾವೋ ಆಂದೋಲನದ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಎ.ಸಿ.ಎಫ.ಆಂಥೋಣಿ ಮರಿಯಪ್ಪ ಸಸಿ ನೆಟ್ಟು ಚಾಲನೆ ನೀಡಿದರು. ನಂತರ ಮಾತನಾಡುತ್ತಾ, ಗಿಡನೆಡುವುದರಿಂದ ಪ್ರತಿಯೊಬ್ಬರಿಗೂ ಆರೋಗ್ಯಕ್ಕೆ ಅನುಕೂಲಕರವಾದ ಶುದ್ದಗಾಳಿ ಸಿಗುತ್ತದೆ ಆದ್ದರಿಂದ ಎಲ್ಲರೂ ಖಡ್ಡಾಯವಾಗಿ ತಮ್ಮ ಮನೆಗಳ ಸುತ್ತಾಮತ್ತಾ ಮನೆಯ ಸದಸ್ಯರಂತೆ ಸಸಿ ನೆಟ್ಟು ಮರಬೆಳೆಸುವಂತೆ ಸಲಹೆ ನೀಡಿದರು.
  
ಬಂಡೀಪುರ ಅಭಯಾರಣ್ಯವು ಈ ಹಿಂದೆ ಗಂಧದಗುಡಿ ಎಂದು ಪ್ರಖ್ಯಾತವಾಗಿತ್ತು. ಇತ್ತೀಚಿಗೆ ಅರಣ್ಯದಲ್ಲಿ ಗಂಧದಮರ ಕ್ಷೀಣಿಸುತ್ತಿದೆ. ಹಾಗಾಗಿ ಮಂಗಲ ಗ್ರಾಮಪಂಚಾಯ್ತಿಯ ಹಳ್ಳಿಗಳಲ್ಲಿ ಸುಮಾರು 1 ಸಾವಿರ ಗಂಧದ ಮರ ಬೆಳೆಸಲು ಗ್ರಾಮಸ್ಥರು ಸಹಕಾರ ನೀಡಲು ಮುಂದಾಗಿದ್ದು, ಈ ಮೂಲಕ ಬಂಡೀಪುರ ಅರಣ್ಯವನ್ನು ಗಂಧದಗುಡಿ ನಿರ್ಮಾಣ ಮಡಲು ಪಣತೊಡಲಾಗಿದೆ ಎಂದರು.

ಸ್ವಚ್ಚ ಭಾರತ ಅಭಿಯಾನದಡಿ ಬಂಡೀಪುರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ 14 ಕಿಲೋಮೀಟರ್ ಮೇಲುಕಾಮನಹಳ್ಳಿಯಿಂದ ಕೆಕ್ಕನಹಳ್ಳಿಗೇಟ್‌ವರೆಗೆ ಶಾಲಾ ಮಕ್ಕಳ ಜೊತೆ ಅರಣ್ಯ ಸಿಬ್ಬಂಧಿಗಳು ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಚಾಲನೆ ನೀಡುತ್ತಿದ್ದು, ಪ್ರವಾಸಿಗರು ಅರಣ್ಯವನ್ನು ಸಂರಕ್ಷಿಸಿ ಯಾರೂ ಕೂಡ ತ್ಯಾಜ್ಯವನ್ನು ಅರಣ್ಯದಂಚಿನ ರಸ್ತೆಗಳಲ್ಲಿ ಬಿಸಾಡಬೇಡಿ ಎಂದು ಮನವಿ ಮಾಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X