Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ಯಾಂಕ್ ಮ್ಯಾನೇಜರ್ ನಿಂದ ವಂಚನೆ: ಧರಣಿ...

ಬ್ಯಾಂಕ್ ಮ್ಯಾನೇಜರ್ ನಿಂದ ವಂಚನೆ: ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ5 Jun 2017 7:28 PM IST
share
ಬ್ಯಾಂಕ್ ಮ್ಯಾನೇಜರ್ ನಿಂದ ವಂಚನೆ: ಧರಣಿ ಸತ್ಯಾಗ್ರಹ

ಸೊರಬ, ಜೂ.5: ತಾಲೂಕಿನ ತತ್ತೂತು ಗ್ರಾಮದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ಮನೆ ಸಾಲದ ಮಂಜೂರಾತಿಯಲ್ಲಿ ಒಂದು ಲಕ್ಷ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಕೊಡಿಸುವಂತೆ ಆಗ್ರಹಿಸಿ, ರೈತ ಸಂಘದ ಬೆಂಬಲದೊಂದಿಗೆ ಗ್ರಾಹಕರೋರ್ವರು ಬ್ಯಾಂಕಿನ ಮುಂಭಾಗದಲ್ಲಿ ಸೋಮವಾರ ನಿರಂತರ ಧರಣಿ ಸಂತ್ಯಾಗ್ರಹವನ್ನು ಆರಂಭಿಸಿದ್ದಾರೆ.

ತತ್ತೂರು ಗ್ರಾಮದ ಆರ್.ಪಿ.ಕಮಲಮ್ಮ ಎಂಬುವರು ಮನೆ ಕಟ್ಟಲೆಂದು ಸಾಲಕ್ಕಾಗಿ ತತ್ತೂರು ಗ್ರಾಮದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮನೆ ಸಾಲಕ್ಕಾಗಿ ಬ್ಯಾಂಕ್‌ನಿಂದ ರೂ5ಲಕ್ಷ ಮಂಜೂರಾಗಿರುತ್ತದೆ. ಮಂಜೂರಾದ ಹಣದಲ್ಲಿ 3 ಲಕ್ಷ ಬ್ಯಾಕ್‌ನಿಂದ ಹಣ ಡ್ರಾ ಆಗಿದ್ದು,  ಅಲ್ಲಿನ ಮ್ಯಾನೇಜರ್ 2 ಲಕ್ಷ ಹಣವನ್ನು ನೀಡಿರುತ್ತಾರೆ. 1 ಲಕ್ಷ ಹಣ ನೀಡದೆ ಮ್ಯಾನೇಜರ್ 3ಲಕ್ಷ ಹಣವನ್ನು ನೀಡಿದ್ದೇನೆ ಎಂದು ಮೋಸಗೊಳಿಸುತ್ತಿದ್ದಾರೆ ಎಂದು ಕಮಲಮ್ಮ ಆರೋಪಿಸಿದ್ದಾರೆ.

ರೈತ ಸಂಘದ ತಾಲೂಕು ಅಧ್ಯಕ್ಷ ಉಮೇಶ್ ಪಾಟೇಲ್ ಮಾತನಾಡಿ, ಕಮಲಮ್ಮ ಅವರು ಮನೆಸಾಲಕ್ಕಾಗಿ ತತ್ತೂರು ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕ್‌ನಲ್ಲಿ ಮಂಜೂರಾದ 5 ಲಕ್ಷದಲ್ಲಿ ತಲಾ ಒಂದು ಲಕ್ಷದಂತೆ 2 ಕಂತುಗಳಲ್ಲಿ ಹಣ ಪಡೆದಿರುತ್ತಾರೆ. ಆದರೆ  ಬ್ಯಾಂಕ್ ವ್ಯವಸ್ಥಾಪಕರು 3 ಲಕ್ಷ ಪಡೆದಿದ್ದೀರಿ ಎಂದು ಸುಳ್ಳು ಹೇಳಿ ಒಂದು ಲಕ್ಷ ರೂಪಾಯಿಗಳ ಮೋಸ ಮಾಡಿದ್ದಾರೆ.

ಈ ಹಿಂದೆ ಹಲವು ಬಾರಿ ಅವರನ್ನು ಸಂಪರ್ಕಿಸಿ ಒಂದು ಲಕ್ಷ ರೂಪಾಯಿಗಳನ್ನು ನೀಡುವಂತೆ ಕೇಳಿಕೊಂಡರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸೊರಬ ಠಾಣೆಯಲ್ಲಿ ಸಿಪಿಐ ಅವರ ಸಮ್ಮುಖದಲ್ಲಿ ಅವರನ್ನು ಕರೆಸಿ ಮಾತನಾಡಿದಾಗ ಆ ಸಂದರ್ಭದಲ್ಲಿ ವ್ಯವಸ್ಥಾಪಕರು ಪರಿಶೀಲಿಸಿ ಅದರ ಬಗ್ಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು. ಆದರೆ ಈ ವರೆಗೂ ಸಮಸ್ಯೆಯನ್ನು ಪರಿಹರಿಸಿಲ್ಲ. ವ್ಯವಸ್ಥಾಪಕರ ಕ್ರಮವನ್ನು ಖಂಡಿಸಿ ಬಳ್ಳಾರಿಯಲ್ಲಿರುವ ಬ್ಯಾಂಕ್‌ನ ಕೇಂದ್ರ ಕಚೇರಿಗೆ ಕಮಲಮ್ಮ ಅವರ ಕುಟುಂಬದವರೊಂದಿಗೆ ನಾವು ಖದ್ದು ಭೇಟಿನೀಡಿ, ಮುಖ್ಯ ಪ್ರಬಂಧಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮೋಸ ಹೋದ ಅಮಾಯಕ ಕಮಲಮ್ಮ ಅವರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಿರಂತರ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ತಿಳಿಸಿದರು.

  ಧರಣಿಯಲ್ಲಿ  ರೈತ ಸಂಘದ ತಾಲೂಕು ಕಾರ್ಯಾಧ್ಯಕ್ಷ ಶಿವಪ್ಪ ಹುಣಸವಳ್ಳಿ, ಉಪಾಧ್ಯಕ್ಷ ಈಶ್ವರಪ್ಪ ಕೊಡಕಣಿ, ಪ್ರಧಾನ ಕಾರ್ಯದರ್ಶಿ ಇಂಧೂಧರ, ಶಿವಪುತ್ರಪ್ಪ ತತ್ತೂರು, ಮಂಜಪ್ಪ ಬಾರಂಗಿ, ಹನುಮಂತಪ್ಪ, ಮಂಜು ಆರೇಕೊಪ್ಪ, ನಾಗರಾಜ್ ಬೆಣ್ಣೆಗೇರಿ, ಚಂದ್ರಗೌಡ ಗಿಣಿವಾಲ, ಹನುಮಂತಪ್ಪ ಬಾವಿಕಟ್ಟಿ, ವೀರನಗೌಡ ಗಿಣಿವಾಲ, ಎಚ್,ಎಸ್.ಬಸವರಾಜಪ್ಪ ತತ್ತೂರು, ರಾಜು ಪೂಜಾರ್, ಮತ್ತಿತರರಿದ್ದರು.

ಮಂಜೂರಾದ 5 ಲಕ್ಷ ಹಣದಲ್ಲಿ ಕಮಲಮ್ಮ ಅವರು ರೂ 1 ಲಕ್ಷದಂತೆ ಮೂರು ಕಂತುಗಳಲ್ಲಿ 3 ಲಕ್ಷ ಹಣವನ್ನು ಬ್ಯಾಂಕ್ ನಿಂದ ಬಿಡಿಸಿಕೊಂಡಿದ್ದಾರೆ. ನಮ್ಮಿಂದ ಹಣದ ವ್ಯವಹಾರದಲ್ಲಿ ಯಾವುದೆ ತಪ್ಪುಗಳು ನಡೆದಿಲ್ಲ. ಅನಾವಶ್ಯಕವಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕಮಲಮ್ಮ ಅವರು 3 ಲಕ್ಷ ಹಣವನ್ನು ನಮ್ಮ ಬ್ಯಾಕ್‌ನಿಂದ ಬಿಡಿಸಿಕೊಂಡ ಬಗ್ಗೆ ದಾಖಲೆಗಳಿವೆ. ಯಾವುದೇ ತನಿಖೆಗೂ ನಾವು ಸಿದ್ದರಿದ್ದು, ತಪ್ಪು ನಡೆದಿದೆ ಎಂದು ಕಂಡುಬಂದಲ್ಲಿ ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಗ್ರಾಮಿಣ ಬ್ಯಾಂಕ್  ವ್ಯವಸ್ಥಾಪಕ  ಬಿ.ನಾಗರಾಜ್  ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X