Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ ಘಟಕಗಳಲ್ಲಿ ನೀರು...

ಕೆಎಸ್ಸಾರ್ಟಿಸಿ ಘಟಕಗಳಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪನೆ: ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ5 Jun 2017 10:18 PM IST
share

ಬೆಂಗಳೂರು, ಜೂ.5: ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ಘಟಕಗಳಲ್ಲೂ ಮುಂಬರುವ ದಿನಗಳಲ್ಲಿ ಕಲುಷಿತ ನೀರು ಶುದ್ಧೀಕರಣ ಘಟಕ(ಎಸ್‌ಟಿಪಿ) ಸ್ಥಾಪಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೋಮವಾರ ಜಯನಗರದ ಮಹಾನಗರ ಸಾರಿಗೆ ಸಂಸ್ಥೆಯ ಘಟಕ 4ರ ಆವರಣದಲ್ಲಿ ಏರ್ಪಡಿಸಿದ್ದ ವಿಸ್ವ ಪರಿಸರ ದಿನಾಚರಣೆ ಹಾಗೂ 89ನೆ ಬಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆ ಪ್ರತಿ ನಾಗರೀಕರ ಜವಾಬ್ದಾರಿ. ಪರಿಸರ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ನಾಗರೀಕರು ಕೈಜೋಡಿಸಿದಾಗ ಮಾತ್ರ ಯಶಸ್ವಿ ಸಾಧ್ಯ ಎಂದ ಅವರು, ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಸಾಧ್ಯವಾದಷ್ಟು ಹಾಗೂ ಲಭ್ಯವಿರುವ ಸ್ಥಳದಲ್ಲೇ ಗಿಡಗಳನ್ನು ಬೆಳೆಸಬೇಕು ಎಂದು ಕರೆ ನೀಡಿದರು.

ಸಾರಿಗೆ ಸಂಸ್ಥೆ ಘಟಕಗಳಲ್ಲಿ ಕಲುಷಿತ ನೀರನ್ನು ಹೊರ ಬಿಡಲಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಕಲುಷಿತ ನೀರು ಶುದ್ಧೀಕರಣ ಘಟಕಗಳ ಅವಶ್ಯಕತೆ ಇದೆ. ನೀರನ್ನು ಶುದ್ಧೀಕರಿಸಿ ಹೊರ ಬಿಡುವುದರಿಂದ ಪರಿಸರ ಮಾಲಿನ್ಯ ನಿಯಂತ್ರಣ ಸಾಧ್ಯವಾಗಲಿದೆ. ಹೆಚ್ಚು ಹೆಚ್ಚು ನೀರು ಬಳಸುವ ಎಲ್ಲ ಸ್ಥಳಗಳಲ್ಲಿಯೂ ಸಂಬಂಧಪಟ್ಟವರು ನೀರು ಶುದ್ಧೀಕರಣ ಘಟಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಭೂಮಿ, ಪರಿಸರ ಕೇವಲ ಮನುಷ್ಯನಿಗೆ ಮಾತ್ರ ಸೇರಿದ್ದಲ್ಲ. ಭೂಮಿಯ ಮೇಲೆ ವಾಸಿಸುತ್ತಿರುವ 84 ಲಕ್ಷ ಜೀವಿಗಳಿಗೂ ಸೇರಿದ್ದು, ಅವುಗಳು ನಮ್ಮಿಂದಿಗೆ ಸಹ ಜೀವನ ನಡೆಸಲು ಬೇಕಾದ ಅನುಕೂಲತೆಗಳನ್ನು ಮಾಡಿಕೊಡುವುದು ಮನುಷ್ಯನ ಕರ್ತವ್ಯ. 2030ರ ವೇಳೆಗೆ ಈಗಿರುವ ಜನಸಂಖ್ಯೆ 2ರಷ್ಟಾಗಲಿದ್ದು, ಹೆಚ್ಚುತ್ತಿರುವ ಜನಸಂಖ್ಯೆಗನುಗುಣವಾಗಿ ಪರಿಸರ ಸಂರಕ್ಷಣೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.

ಮುಂಬರುವ 3-4 ತಿಂಗಳೊಳಗೆ ನಗರದಲ್ಲಿ ಕಸ ವಿಂಗಡಣೆ ವ್ಯವಸ್ಥೆ ಅಭಿವೃದ್ಧಿಯಾಗಲಿದೆ. ಆ ಮೂಲಕ ಬೆಂಗಳೂರು ನಗರ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದ ಅವರು, ಹೆಚ್ಚು ಹೆಚ್ಚು ಹಣ್ಣು ಬಿಡುವ ಗಿಡಗಳನ್ನು ನೆಡಲು ಆದ್ಯತೆ ನೀಡಬೇಕೆಂದ ಅವರು, ಸಾರಿಗೆ ಸಂಸ್ಥೆಯ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಆದೇಶ ಜಾರಿ ಮಾಡಲಾಗುವುದು ಎಂದರು.ವೇದಿಕೆಯಲ್ಲಿ ಶಾಸಕ ಕೆ.ಗೋಪಾಲ್ ಪೂಜಾರಿ, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.ಆರ್.ಉಮಾಶಂಕರ್, ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ಎಸ್.ರೆಡ್ಡಿ, ಪತ್ರಕರ್ತ ಇಂದ್ರಜಿತ್ ಲಂಕೇಶ್, ಚಲನಚಿತ್ರ ನಟರಾದ ಸುಂದರ್ ರಾಜ್, ಮೇಘನಾ ರಾಜ್, ವನ್ಯಜೀವಿ ಸಂರಕ್ಷಕ ಕಿರಣ್‌ಕುಮಾರ್, ಸಾರಿಗೆ ಸಂಸ್ಥೆ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X