Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಪಿಐ(ಎಂ) ರಾಷ್ಟ್ರೀಯ ಕಾರ್ಯದರ್ಶಿ ಮೇಲೆ...

ಸಿಪಿಐ(ಎಂ) ರಾಷ್ಟ್ರೀಯ ಕಾರ್ಯದರ್ಶಿ ಮೇಲೆ ಹಲ್ಲೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jun 2017 6:41 PM IST
share
ಸಿಪಿಐ(ಎಂ) ರಾಷ್ಟ್ರೀಯ ಕಾರ್ಯದರ್ಶಿ ಮೇಲೆ ಹಲ್ಲೆ ವಿರೋಧಿಸಿ ಪ್ರತಿಭಟನೆ

ತುಮಕೂರು.ಜೂ.8:ಕೇಂದ್ರ ಸರಕಾರದ ಜನವಿರೋಧಿ ಧೋರಣೆಗಳ ಕುರಿತು ಪತ್ರಿಕಾಗೋಷ್ಠಿ ನಡೆಸುವ ವೇಳೆ ಪತ್ರಕರ್ತರ ಸೋಗಿನಲ್ಲಿದ್ದ ಕೆಲ ಸಂಘಪರಿವಾರದ ಕಾರ್ಯಕರ್ತರು ಸಿಪಿಐ(ಎಂ) ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಇಂದು ಸ್ವಾತಂತ್ರ ಚೌಕದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಸಿಪಿಐ(ಎಂ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಅವರು,ರೈತರ ಸಾಲ ಮನ್ನ ಮಾಡಲು ಆಗದ, ನಿರುದ್ಯೋಗಿ ಯುವಜನರಿಗೆ ಉದ್ಯೋಗ ಸೃಷ್ಠಿಸುವಲ್ಲಿ ವಿಫಲವಾಗಿರುವ ಹಾಗೂ ಚುನಾವಣೆಗೂ ಮುನ್ನಾ ನೀಡಿದ ಭರವಸೆಗಳನ್ನು ಈಡೇರಿಸಲಾಗದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳು ಎಲ್ಲಿ ಬಯಲಾಗುತ್ತವೋ ಎಂಬ ಭಯದಲ್ಲಿರುವ ಆರ್‌ಎಸ್‌ಎಸ್ ಕಾರ್ಯಕರ್ತರು ಪತ್ರಕರ್ತರ ಸೋಗಿನಲ್ಲಿ ಹಲ್ಲೆ ನಡೆಸಲು ಮುಂದಾಗಿರುವುದು ಖಂಡನೀಯ ಎಂದರು.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮೂರು ವರ್ಷಗಳ ಅವಧಿಯಲ್ಲಿ ಕೇವಲ ಪ್ರಚಾರದಲ್ಲಿ ಕಾಲ ಕಳೆಯುತ್ತಿದ್ದು,ದೇಶದ ಸೈನಿಕರು,ರೈತರು ಹಾಗೂ ಜನಸಾಮಾನ್ಯರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಸೈನಿಕರ ಬಗ್ಗೆ ಮಾತನಾಡುತ್ತ ಜನರನ್ನು ಬಾವಾನಾತ್ಮಕವಾಗಿ ಕೆರಳಿಸಿ ಓಟ್ ಬ್ಯಾಂಕ್ ಮಾಡಿಕೊಳ್ಳುವ ಕೆಲಸ ಮಾಡುತ್ತಿದೆ.ಆದರೆ ದೇಶದ ಸೈನಿಕರು ಎದುರಿಸುತ್ತಿರುವ ಸಮಸ್ಯೆಗಳ ಕಡೆ ಗಮನ ಹರಿಸುತ್ತಿಲ್ಲ ದೇಶ ಕಾಯುವ ಸೈನಿಕರೇ ಇಂದು ನಮಗೆ ಮೂಲಭೂತ ಸೌಲಭ್ಯಗಳನ್ನು ಕೊಡಿ ಎಂದು ಕೇಳಿಕೊಳ್ಳುವ ಹಂತಕ್ಕೆ ಬಂದಿದ್ದಾರೆ.ನೋಟು ಅಮಾನೀಕರಣದಿಂದಾಗಿ ದೇಶದ ಆರ್ಥಿಕತೆ ಕುಸಿದಿದೆ ಸಾವಿರಾರು ಸಂಖ್ಯೆಯ ಜನ ಉದ್ಯೋಗಗಳಿಲ್ಲದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ ಇವುಗಳ ಬಗ್ಗೆ ಗಮನ ಹರಿಸದ ಕೇಂದ್ರ ಸರಕಾರ ಮತ್ತು ಆರ್‌ಎಸ್‌ಎಸ್ ಸರ್ಕಾರದ ನೀತಿಗಳ ಬಗ್ಗೆ ಮಾತನಾಡುವವರ ಮೇಲೆ ದೈಹಿಕ ಹಲ್ಲೆಗೆ ಮುಂದಾಗಿ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಎನ್.ಸುಬ್ರಮಣ್ಯ ತಿಳಿಸಿದರು.

ಪ್ರತಿಭಟನೆಯಲ್ಲಿ ಜಿ.ದರ್ಶನ್,ರಾಮಚಂದ್ರು,ಮುತ್ತುರಾಜ್,ತಿಮ್ಮೇಗೌಡ,ಉಬೇದುಲ್ಲಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X