Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರಲ್ ಡಯರ್ ಜೊತೆ ಹೋಲಿಕೆಯಿಂದ...

ಜನರಲ್ ಡಯರ್ ಜೊತೆ ಹೋಲಿಕೆಯಿಂದ ನೋವಾಗಿಲ್ಲ: ರಾವತ್

ವಾರ್ತಾಭಾರತಿವಾರ್ತಾಭಾರತಿ8 Jun 2017 10:24 PM IST
share
ಜನರಲ್ ಡಯರ್ ಜೊತೆ ಹೋಲಿಕೆಯಿಂದ ನೋವಾಗಿಲ್ಲ: ರಾವತ್

 ಹೊಸದಿಲ್ಲಿ, ಜೂ.9: 1919ರ ಜಲಿಯನ್‌ವಾಲಾ ಭಾಗ್ ಹತ್ಯಾಕಾಂಡದಿಂದ ಕುಖ್ಯಾತಿ ಪಡೆದ ಬ್ರಿಟಿಶ್ ಜನರಲ್ ಡಯರ್ ಜೊತೆ ಕೆಲವರು ತನ್ನನ್ನು ಹೋಲಿಸಿರುವುರಿಂದ ತನಗೆ ನೋವಾಗಿಲ್ಲವೆಂದು ಸೇನಾ ವರಿಷ್ಠ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

  ಹೊಸದಿಲ್ಲಿಯಲ್ಲಿ ಗುರುವಾರ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದ ಅವರು, ‘‘ನಾನೋರ್ವ ಸೇನಾಧಿಕಾರಿ. ಇಂತಹ ವಿಷಯಗಳು ನನ್ನನ್ನು ಬಾಧಿಸಲಾರವು. ನಾನು ವ್ಯಕ್ತ್ತಪಡಿಸಿದ ಅಭಿಪ್ರಾಯಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿರಬಹುದು’’ ಎಂದು ಹೇಳಿದ್ದಾರೆ.

 ತನ್ನನ್ನು ಜನರಲ್ ಡಯರ್‌ಗೆ ಹೋಲಿಸಿರುವುದರಿಂದ ತನಗೆ ನೋವಾಗಿಲ್ಲವೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾವತ್, ಈ ವಿಷಯದ ಬಗ್ಗೆ ಜನತೆಯೇ ತೀರ್ಪು ನೀಡಬೇಕಾಗಿದೆಯೆಂದಿದ್ದಾರೆ. ಜನರೇ ಅತ್ಯುತ್ತಮ ನ್ಯಾಯಾಧೀಶರಾಗಿದ್ದಾರೆ’’ಎಂದವರು ಹೇಳಿದ್ದಾರೆ.

    ಕಾಶ್ಮೀರದಲ್ಲಿ ನಾಗರಿಕನೊಬ್ಬನನ್ನು ಸೇನೆಯ ಜೀಪಿಗೆ ಮಾನವಗುರಾಣಿಯಾಗಿ ಕಟ್ಟಿದ ಮೇಜರ್ ಜನರಲ್ ಲಿತುಲ್ ಗೊಗೊಯಿ ಅವರನ್ನು ರಾವತ್ ಪ್ರಶಂಸಿಸಿದ್ದರು. ಶಿಕ್ಷಣ ತಜ್ಞ ಪಾರ್ಥ ಚಟರ್ಜಿ, ಸಿಪಿಎಂ ಮುಖವಾಣಿ ಡೆಮಾಕ್ರಸಿ ಪತ್ರಿಕೆಗೆ ಬರೆದ ಲೇಖನದಲ್ಲಿ ಇದನ್ನು ಖಂಡಿಸಿದ್ದರು ಹಾಗೂ ರಾವತ್ ಅವರನ್ನು ಜನರಲ್ ಡಯರ್‌ಗೆ ಹೋಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X