Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂ.15ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ಜೂ.15ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

​ ಭೂಮಿ, ವಸತಿಗಾಗಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ8 Jun 2017 11:08 PM IST
share

ಮಡಿಕೇರಿ, ಜೂ. 8: ರಾಜ್ಯದಲ್ಲಿರುವ ಎಲ್ಲ ಬಡವರ್ಗಕ್ಕೆ ಭೂಮಿ ಮತ್ತು ವಸತಿಯ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿ ಜೂ.15ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೂರನೇ ಹಂತದ ರಾಜ್ಯ ಮಟ್ಟದ ಹೋರಾಟವನ್ನು ನಡೆಸಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಡಿ.ಎಸ್. ನಿರ್ವಾಣಪ್ಪ ತಿಳಿಸಿದ್ದಾರೆ.


 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದ ಸಂದರ್ಭ ಸಮಿತಿಯು ಮಂಡಿಸಿದ ಹಕ್ಕೊತ್ತಾಯವನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ರಾಜ್ಯ ಸರಕಾರ ಈ ಕುರಿತು ಈವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು. ಬೆಳಗಾವಿಯಲ್ಲಿ ರಾಜ್ಯದ ವಿವಿಧೆಡೆಯ ಸುಮಾರು 3 ಸಾವಿರ ಮಂದಿ ಭೂಮಿ ಮತ್ತು ವಸತಿ ವಂಚಿತರು ಮೂರು ದಿನಗಳ ಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಭಾಷಣ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಡಜನರಿಗೆ ಬೇಸಾಯಕ್ಕೆ ಭೂಮಿ, ವಾಸಕ್ಕೆ ಮನೆ ನೀಡುವುದು ಸರಕಾರದ ಆದ್ಯತೆಯೇ ಹೊರತು ಬಲಾಢ್ಯರಿಗೆ, ಭೂಗಳ್ಳರಿಗೆ ಕಂಪೆನಿಗಳಿಗೆ ನೀಡುವುದು ಅಲ್ಲ ಎಂದು ಹೇಳಿದ್ದರು. ಆದರೆ ಆರು ತಿಂಗಳು ಕಳೆದಿದ್ದರೂ, ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.
ಜೂ.15 ರಿಂದ ಸ್ವಾತಂತ್ರ್ಯ ಹೋರಾಟ ಗಾರ ಎಚ್.ಎಸ್.ದೊರೆಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಈ ಹೋರಾಟ ನಡೆಯಲಿದೆ ಎಂದು ತಿಳಿಸಿದರು.


 ಬಡವರಿಗೆ ಘನತೆಯಿಂದ ಬದುಕುವಷ್ಟು ಭೂಮಿ ಮತ್ತು ಗೌರವದಿಂದ ಬಾಳುವುದಕ್ಕೆ ಮನೆ ನೀಡಬೇಕೆಂದು ಕೇಳುತ್ತಿರುವುದು ನಮ್ಮ ಹಕ್ಕು ಹೊರತು ಭಿಕ್ಷೆಯಲ್ಲ ಎಂದು ತಿಳಿಸಿದ ಅವರು, ಇದನ್ನು ಈಡೇರಿಸುವುದು ಸರಕಾರದ ಕರ್ತವ್ಯವಾಗಿದೆ ಎಂದರು.
ಸಮಿತಿಯ ಪ್ರಮುಖ ಹಾಗೂ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅಮೀನ್ ಮೊಹ್ಸೀನ್, ಪಾಲೆಮಾಡು ವಸತಿ ರಹಿತರ ಹೋರಾಟ ಸಮಿತಿಯ ಮುಖಂಡ ಕೆ.ಮೊಣ್ಣಪ್ಪ,ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಗತಿಪರ ಚಿಂತಕರ ವೇದಿಕೆಯ ಅಲ್ಲಾರಂಡ ವಿಠಲ್ ನಂಜಪ್ಪ ಹಾಗೂ ಹೋರಾಟ ಸಮಿತಿಯ ಪ್ರಮುಖರಾದ ಸಣ್ಣಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X