ಎನ್‌ಎಸ್‌ಯುಐ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಗೆ ಸ್ವಾಗತ

ಮಂಗಳೂರು, ಜೂ. 9: ಎನ್‌ಎಸ್‌ಯುಐ ನೂತನವಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ರೂಪೇಶ್ ರೈ ಅವರನ್ನು ಶುಕ್ರವಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ, ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಮೆರಿಲ್ ರೇಗೊ ಮೊದಲಾದವರು ಉಪಸ್ಥಿತರಿದ್ದರು.
Next Story





