Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿರುಸಿನ ಮಳೆ: ಮನೆಗಳಿಗೆ ಹಾನಿ;...

ಬಿರುಸಿನ ಮಳೆ: ಮನೆಗಳಿಗೆ ಹಾನಿ; ಸಂಚಾರಕ್ಕೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ10 Jun 2017 9:13 PM IST
share
ಬಿರುಸಿನ ಮಳೆ: ಮನೆಗಳಿಗೆ ಹಾನಿ; ಸಂಚಾರಕ್ಕೆ ಅಡ್ಡಿ

ಮಂಗಳೂರು, ಜೂ. 10: ದ.ಕ. ಜಿಲ್ಲೆಯಾದ್ಯಂತ ಶನಿವಾರ ಬೆಳಗ್ಗೆಯಿಂದಲೇ ಬಿರುಸಿನ ಮಳೆಯಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳ ಪೈಕಿ ಮಂಗಳೂರಿನಲ್ಲಿ 54.1 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿವೆ.

ಅಲ್ಲದೆ, ಕಲವೆಡೆ ಮರಗಳು ರಸ್ತೆಗುರುಳಿ ಸಂಚಾರಕ್ಕೆ ತೊಡಕಾಗಿರುವ ಬಗ್ಗೆಯೂ ವರದಿಯಾಗಿವೆ. ಜಿಲ್ಲೆಯ ಇತರ ತಾಲೂಕುಗಳಿಗೆ ಹೋಲಿಸಿದರೆ ಮಂಗಳೂರಿನಲ್ಲಿ ಅತೀ ಹೆಚ್ಚು ಮಳೆಯಾಗಿರುವುದು ವರದಿಯಾಗಿದೆ.

ಉಳಿದಂತೆ ಬಂಟ್ವಾಳ 33.5, ಬೆಳ್ತಂಗಡಿ 21.3, ಪುತ್ತೂರು 30.4 ಹಾಗೂ ಸುಳ್ಯ 20.0 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿವೆ.

ಮೂರು ಮನೆಗಳಿಗೆ ಹಾನಿಮಂಗಳೂರು ತಾಲೂಕಿನ ಬಜಾಲ್, ತೋಕೂರು, ಬೆಳ್ಮ ಗ್ರಾಮದಲ್ಲಿ ಮೂರು ಮನೆಗಳಿಗೆ ಹಾನಿ ಸಂಭವಿಸಿದೆ ಎಂದು ತಹಶೀಲ್ದಾರ್ ಮಹದೇವ ಅವರು ತಿಳಿಸಿದ್ದಾರೆ.

ಬಜಾಲ್‌ನಲ್ಲಿ ಮಿತ್ರಾ ಎಂಬವರ ಮನೆಯ ಕಾಂಪೌಂಡ್ ಕುಸಿದು ಮನೆಯ ಗೋಡೆಗೆ ಹಾನಿಯಾಗಿದೆ. ತೋಕೂರು ಅರಿಕೆರೆಯ ದಿ.ಮುಹಮ್ಮದ್ ಶಾಫಿ ಅವರ ಪತ್ನಿ ಫಾತುಮ ಎಂಬವರ ಮನೆಗೆ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಶಿವಪ್ಪ ಪೂಜಾರಿ ಎಂಬವರ ಪುತ್ರ ರಮೇಶ್ ಪೂಜಾರಿ ಎಂಬವರ ಮನೆಯ ಹತ್ತಿರದ ಗುಡ್ಡ ಕುಸಿದ ಪರಿಣಾಮ ಅವರ ಮನೆಗೆ ಭಾಗಶಃ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ರಸ್ತೆಗುರುಳಿದ ಮರ:

ಸಂಚಾರದಲ್ಲಿ ವ್ಯತ್ಯಯನಗರದ ಬಲ್ಮಠ ಜ್ಯೋತಿ ಸರ್ಕಲ್ ಬಳಿಯ ಕಾಲೇಜು ಕಾಂಪೌಂಡ್‌ನೊಳಗಿರುವ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಬಾಗಿದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಧ್ಯಾಹ್ನದ ಬಳಿಕ ಇದ್ದಕ್ಕಿದ್ದಂತೆ ಮರ ರಸ್ತೆಗೆ ಬಾಗಿದ್ದು, ಈ ಮಾರ್ಗವಾಗಿ ಸಂಚರಿಸುವ ಬಸ್ಸುಗಳ ಸಂಚಾರದಲ್ಲಿ ವ್ಯತ್ಯ ಉಂಟಾಗಿದೆ. ಅಲ್ಲದೆ ವಿಮಾನ ನಿಲ್ದಾಣ ರಸ್ತೆಯ ಮರಕಡ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ರಸ್ತೆಗೆ ಬಿದ್ದ ಪರಿಣಾಮ ಮರ ತುಂಡಾಗಿದ್ದು, ಈ ಮಾರ್ಗವಾಗಿ ಸಂಚರಿಸುವ ವಾಹನಗಳು ಕೆಲವು ಕಾಲ ಪರದಾಡ ಬೇಕಾಯಿತು.

ಏರ್‌ಪೋರ್ಟ್‌ಗೆ ಹೋಗುವ ಜನರ ಸಮಯದಲ್ಲಿ ವ್ಯತ್ಯಾಸ ಉಂಟಾಗಿದೆ. ಕೂಡಲೇ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮಂಗಳೂರು ತಹಶೀಲ್ದಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X