ಲಂಡನ್,ಜೂ.11: ದಕ್ಷಿಣ ಆಫ್ರಿಕ ವಿರುದ್ಧ ಇಂದು ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿದೆ. ’ಬಿ’ ಗುಂಪಿನ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಜಯ ಗಳಿಸಿದರೆ ಮಾತ್ರ ಭಾರತ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ನಲ್ಲಿ ಅವಕಾಶ ಪಡೆಯಲಿದೆ.