ಮಂಗಳೂರು, ಜೂ. 12: ಯುಪಿಎಸ್ಸಿ ಪರೀಕ್ಷೆಯಲ್ಲಿ 37ನೆ ಸ್ಥಾನ ಗಳಿಸಿದ ಬಂಟ್ವಾಳದ ನವೀನ್ ಭಟ್‌ರನ್ನು ಆಹಾರ ಸಚಿವ ಯು.ಟಿ.ಖಾದರ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ನವೀನ್ ಭಟ್ ಅವರ ತಂದೆ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.