ಬೆಂಗಳೂರಿಗೆ ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಸಂಜೆ ಡಾ. ರಾಜ್‌ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಇತ್ತೀಚೆಗೆ ನಿಧನರಾಗಿರುವ ಪಾರ್ವತಮ್ಮ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.