Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್...

ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ13 Jun 2017 5:58 PM IST
share
ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಚಿಕ್ಕಮಗಳೂರು, ಜೂ.13: ಒಂದು ನೋಟ್‌ ಬುಕ್ ವಿತರಿಸಿದರೆ ಅದರಿಂದ ಜೀವನ ಬದಲಾಗೋಲ್ಲ. ಆದರೆ ನೀವು ಮಾನಸಿಕವಾಗಿ ಯೋಚನೆ ಮಾಡೋದು ಬದಲಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಅಣ್ಣಾಮಲೈ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ಮಂಗಳವಾರ ನಗರದ ಶಂಕರಪುರ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಯುವಶಕ್ತಿ ಮಾನವತಾ ವೇದಿಕೆಯಿಂದ 6ನೇ ವರ್ಷದ ಅಶಕ್ತ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣಾ ಕಾಂರ್ುಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಒಂದು ಸಂಸ್ಥೆ ನೋಟ್‌ಬುಕ್ ವಿತರಣೆ ಮಾಡುತ್ತಿದೆ ಎಂದರೆ ವಿದ್ಯಾರ್ಥಿಗಳು ಅದನ್ನು ತಿಳಿದುಕೊಂಡು 5 ಗಂಟೆ ಓದಿದರೆ ಸಾಲದು. ಇನ್ನು ಒಂದು ಗಂಟೆ ಹೆಚ್ಚಿಗೆ ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿದರೆ ಅವರು ವಿತರಿಸಿದ್ದಕ್ಕೂ ಒಂದು ಗೌರವವಿರುತ್ತದೆ ಎಂದು ತಿಳಿಸಿದರು.

ಬದುಕಿನಲ್ಲಿ ಮುಂದೆ ಬರಬೇಕಾದರೆ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರ ಕೆಲವು ಮಾತುಗಳನ್ನು ಸ್ಮರಿಸಿದಅವರು, ಕೆಲವು ಖಾಸಗೀ ಕ್ವಾನೆಂಟ್‌ಗಳಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ವಿದ್ಯಾಭ್ಯಾಸ ಮಾಡಿಸುತ್ತಾರೆ. ಅವರು ಎ.ಸಿ. ಬಸ್‌ನಲ್ಲಿ ಪ್ರಯಾಣ, ಮಕ್ಕಳಿಗೂ ಚುರು ಬೆವರು ಬಂದರೂ ತೊಂದರೆಪಡುತ್ತಾರೆ ಪೋಷಕರು. ಆದರೆ ಹಳ್ಳಿಯಿಂದ, ಪಟ್ಟಣದಿಂದ ಬರುವ ಸರಕಾರಿ ಶಾಲೆ ಮಕ್ಕಳು, ತಂದೆ-ತಾಯಿಗಳ ಸಣ್ಣಪುಟ್ಟ ಕೆಲಸ ಮುಗಿಸಿಕೊಂಡು ಬರುತ್ತಾರೆ, ಸರಕಾರಿ ಶಾಲೆಯಲ್ಲಿ ಸಿಗುವ ನಾಯಕತ್ವದ ಗುಣ ಕ್ವಾನೆಂಟ್ ಶಾಲೆಗಳಲ್ಲಿರುವುದಿಲ್ಲ ಎಂದು ಹೇಳಿದರು.

ಯುವಶಕ್ತಿ ಮಾನವತಾ ವೇದಿಕೆಯ ಅಧ್ಯಕ್ಷ ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ಶ್ರಮಪಟ್ಟು ಕಲಿತು ದೇಶಕ್ಕೆ ಒಳ್ಳೆಯ ಹೆಸರನ್ನು ತರಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಬಸವರಾಜ್, ಶಾಲೆಯ ಪ್ರಾಂಶುಪಾಲ ಉಮಾ ಮಹೇಶ್ವರಪ್ಪ, ಸಹ ಶಿಕ್ಷಕ ನೀಲಕಂಠಪ್ಪ, ಶಿಕ್ಷಕಿ ಭಾನುಮತಿ, ವೇದಿಕೆಯ ಉಪಾಧ್ಯಕ್ಷ ರಂಗನಾಥ್, ಕಾರ್ಯದರ್ಶಿ ವಸೀಲ್, ಸದಸ್ಯರಾದ ಬಾಂಡ್ ಪ್ರಸನ್ನ, ಮಂಜುನಾಥ್, ಪ್ರಸನ್ನ, ಶಿವು, ಮಂಜುನಾಥ್ ಬೈಪಾಸ್, ಧನಂಜಯ, ಮೋಹನ ರಾಂಪುರ ಮತ್ತಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X