ಕಾರ್ಯಾಗಾರ ಮುಂದೂಡಿಕೆ
ಉಡುಪಿ, ಜೂ.13: ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧದ ನಿರ್ದೇಶನಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾಳೆ ಅಪರಾಹ್ನ 12:00 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಕಾರ್ಯಾಗಾರವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





