ಮಂಗಳೂರು, ಜೂ.14: ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ನಿರ್ದೇಶಕರಾಗಿ ಪಾವೂರು ಗ್ರಾಮದ ಮಲಾರ್ ಬದ್ರಿಯಾನಗರ ಎಂ. ಮುಹಮ್ಮದ್‌ರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.