Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಗೀತ ಕಲಿಕೆಯಿಂದ ವಿದ್ಯಾರ್ಥಿಗಳ...

ಸಂಗೀತ ಕಲಿಕೆಯಿಂದ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚುತ್ತದೆ: ಸತೀಶ್ ಕುಮಾರ್ ರೈ

ವಾರ್ತಾಭಾರತಿವಾರ್ತಾಭಾರತಿ14 Jun 2017 6:40 PM IST
share
ಸಂಗೀತ ಕಲಿಕೆಯಿಂದ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚುತ್ತದೆ: ಸತೀಶ್ ಕುಮಾರ್ ರೈ

ಪುತ್ತೂರು,ಜೂ.14: ವಿಭಕ್ತ ಕುಟುಂಬ, ಹಾಗೂ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಕ್ಷಮತೆಯನ್ನು ಅಂಕಗಳಿಂದ ಅಳೆಯುವ ಸನ್ನಿವೇಶ ಬಂದಿದೆ. ಆದರೆ ವಿದ್ಯಾರ್ಥಿಗಳು ತಮ್ಮನ್ನು ಸಂಗೀತ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರ ಬೌದ್ಧಿಕ ಸಾಮರ್ಥ್ಯ ಹೆಚ್ಚುತ್ತದೆ ಎಂದು ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ಹೇಳಿದರು.

ಅವರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಟ ವೇದಿಕೆಯಲ್ಲಿ ಸಾಧನಾ ಸಂಗೀತ ವಿದ್ಯಾಲಯದ ಆಶ್ರಯದಲ್ಲಿ ನಡೆಯುತ್ತಿರುವ ಸ್ವರಮಾಲಾ -34 ತಿಂಗಳ ಸರಣಿ ಸಂಗೀತ ಸೇವಾ ಕಾರ್ಯಕ್ರಮದಲ್ಲಿ ಬೂಧವಾರ ಅತಿಥಿಯಾಗಿ ಮಾತನಾಡಿದರು.

ಕೇವಲ ಅಂಕ ಗಳಿಕೆಯೇ ಜೀವನದ ಗುರಿ ಎಂದು ಭಾವಿತವಾದ ಇಂದಿನ ಜನತೆಯಲ್ಲಿ ಲಲಿತಕಲೆಗಳು ಆಟೋಟ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವಂತಹ ಪಠ್ಯೇತರ ವಿಚಾರಗಳಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಆದರೂ ಸಂಗೀತವನ್ನು ಕಲಿಯುವ ವಿದ್ಯಾರ್ಥಿಗಳು ಕಲಿಕೆಯಲ್ಲೂ ಮುಂಚೂಣಿಯಲ್ಲಿರುತ್ತಾರೆ. ಏಕೆಂದರೆ ಸಂಗೀತ ಮತ್ತು ಕಲಿಕೆಯು ಒಂದಕ್ಕೊಂದು ಪೂರಕ ಎಂದು ಹೇಳಿದರು.
    


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಾಧನಾ ಸಂಗೀತ ವಿದ್ಯಾಲಯದ ಗುರುಗಳಾದ ವಿದುಷಿ ಸುಚಿತ್ರಾ ಹೊಳ್ಳ ಅವರು ಮಾತನಾಡಿ ಧ್ವನಿಯ ಗುಣಮಟ್ಟದ ಮೇಲೆ ಹಾಡುವ ಶೈಲಿ ನಿರ್ಧಾರವಾಗುತ್ತದೆ. ಸಂಗೀತ ಕಲಿಕೆಗಳಿಂದ ತ್ಯಾಗ ಮುಖ್ಯ. ನಿರಂತರ ಸಂಗೀತ ಅಭ್ಯಾಸದಿಂದ ಸುಲಭ, ಸುಲಲಿತವಾಗಿ ಹಾಡಲು ಸಾಧ್ಯ. ಸಂಗೀತ ವಿದ್ಯಾರ್ಥಿಗಳು ತಮ್ಮ ಕಂಠವನ್ನು ಮಗುವನ್ನು ಸಾಕಿದ ರೀತಿಯಲ್ಲಿ ಕಾಪಿಟ್ಟುಕೊಳ್ಳಬೇಕು ಎಂದು ಹೇಳಿದರು. ಸ್ವರಮಾಲಾ ಸಮಿತಿಯ ಜತೆ ಕಾರ್ಯದರ್ಶಿ ಮಹೇಶ್ವರ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಅತಿಥಿಗಳ ಪರಿಚಯ ಮಾಡಿಕೊಟ್ಟರು. ವೈಷ್ಣವಿ ಕೆ.ಬಿ. ಸ್ವಾಗತಿಸಿದರು. ಸಂಹಿತಾ ವಂದಿಸಿದರು. ಪ್ರಿಯಂವದಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ತೇಜ ಚಿನ್ಮಯ ಹೊಳ್ಳ. ಮೈಥಿಲೀ ದೇವಿ ಮತ್ತು ನಂದಿನಿ.ಎಸ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಪಕ್ಕವಾದ್ಯದಲ್ಲಿ ವಿದ್ವಾನ್‌ವೇದುಲ ಶ್ರೀಕಿರಣ್,ಬೆಂಗಳೂರು ವಯೋಲಿನ್ ವಾದನದಲ್ಲಿ ವಿದ್ವಾನ್ ಪನ್ನಗ ಶರ್ಮನ್ ಶೃಂಗೇರಿ ಮೃದಂವಾದನದಲ್ಲಿ ಸಹಕರಿಸಿದರು ಫೋಟೋ:14ಪಿಟಿಆರ್- ಸ್ವರಮಾಲಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X