ಎಸೆಸೆಲ್ಸಿ ಪೂರಕ ಪರೀಕ್ಷೆಗೆ ನಿಷೇದಾಜ್ಞೆ
ಉಡುಪಿ, ಜೂ.14: ಜಿಲ್ಲೆಯಲ್ಲಿ ಜೂ.15ರಿಂದ 22ರವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆಗಳು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನಿಷೇದಾಜ್ಞೆ ಹೊರಡಿಸಿದ್ದಾರೆ.
Next Story





