ಉಜಿರೆಯಲ್ಲಿ ರಿಕ್ಷಾ ಪಲ್ಟಿ: ಶಾಲಾ ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ, ಜೂ. 15: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಜಿರೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಘಟನೆಯಿಂದ10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story