ನಾಟೆಕಲ್ ಅಸೈ ಮದ್ರಸಕ್ಕೆ ಶೇ.100 ಫಲಿತಾಂಶ
ಮಂಗಳೂರು, ಜೂ.15: ಸಮಸ್ತ ಕೇರಳ ಇಸ್ಲಾಮ್ ಮತ ವಿದ್ಯಾಭ್ಯಾಸ ಬೋರ್ಡ್ ವತಿಯಿಂದ ಮೇ ತಿಂಗಳಲ್ಲಿ ನಡೆದ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ನಾಟೆಕಲ್ ಅಸೈ ಬದ್ರಿಯಾ ಮದ್ರಸಕ್ಕೆ ಶೇ.100 ಫಲಿತಾಂಶ ಬಂದಿದೆ. ಮದ್ರಸದ ಒಬ್ಬ ವಿದ್ಯಾರ್ಥಿ ದ್ವಿತೀಯ ಸ್ಥಾನ, 8 ಮಂದಿ ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





