Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೇತ್ರಾವತಿ ಸೇತುವೆಯಿಂದ ಜಿಗಿದು...

ನೇತ್ರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ವಶ

ವಾರ್ತಾಭಾರತಿವಾರ್ತಾಭಾರತಿ15 Jun 2017 9:33 PM IST
share

ಮಂಗಳೂರು, ಜೂ.15: ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯೊಬ್ಬ ಬಸ್ ನಿಂದ  ನೇತ್ರಾವತಿ ಸೇತುವೆ ಸಮೀಪ ಇಳಿದು ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಘಟನೆ ಗುರುವಾರ ಸಂಜೆ ನಡೆದಿದೆ.

ಇದನ್ನು ಕಂಡ ವಾಹನ ಸವಾರರು ವ್ಯಕ್ತಿಯನ್ನು ಹಿಡಿದು ಕಟ್ಟಿ ಹಾಕಿ 108 ಆ್ಯಂಬುಲೆನ್ಸ್‌ನ ಒಳಗೆ ಹಾಕಿದ್ದು, ಈ ವೇಳೆ ತಕರಾರು ಮಾಡಿದ ಆ್ಯಂಬುಲೆನ್‌ನ ಸಿಬ್ಬಂದಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ತೊಕ್ಕೊಟ್ಟಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಿಂದ ಉಳ್ಳಾಲ ನೇತ್ರಾವತಿ ನದಿ ಸೇತುವೆಯಲ್ಲಿ ಇಳಿದ ಮಾನಸಿಕ ವ್ಯಕ್ತಿಯೋರ್ವ ಸೇತುವೆಯ ಮಧ್ಯದಲ್ಲಿದ್ದ ಹೈಮಾಸ್ಕ್ ಕಂಬವೇರಿದ್ದು, ಇದನ್ನು ಕಂಡ ಸಾರ್ವಜನಿಕರು ಉಪಾಯದಿಂದ ಕೆಳಗಿಳಿಸಿದ್ದಾರೆ. ನಂತರವೂ ವ್ಯಕ್ತಿಯ ಅವಾಂತರ ಮುಂದುವರಿಯಿತು. ಅಂದರೆ ಚಲಿಸುತ್ತಿದ್ದ ವಾಹನಗಳ ಅಡಿಗೆ ಬೀಳಲು ಯತ್ನಿಸಿದ್ದಲ್ಲದೆ, ನದಿ ನೀರಿಗೆ ಜಿಗಿಯಲು ಯತ್ನಿಸಿದ. ಬಳಿಕ ಸಾರ್ವಜನಿಕರು ಸೇರಿ ಹಗ್ಗದಿಂದ ಕಟ್ಟಿ ಅಂಬ್ಯುಲೆನ್ಸ್‌ಗೆ ಹಾಕಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಮಾನಸಿಕ ವ್ಯಕ್ತಿಯ ಅವಾಂತರ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಆ್ಯಂಬುಲೆನ್ಸ್‌ಗೆ ಕರೆ ಮಾಡಿ ಬರಲು ತಿಳಿಸಿದ್ದು ವಾಹನ ಕರ್ತವ್ಯದಲ್ಲಿ ಹೊರ ಹೋಗಿರುವುದಾಗಿ ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಮಂಗಳೂರಿಗೆ ತೆರಳುತ್ತಿದ್ದ ಮತ್ತೊಂದು 108 ಆ್ಯಂಬುಲೆನ್ಸನ್ನು ಸಾರ್ವಜನಿಕರು ನಿಲ್ಲಿಸಿ ಅದರೊಳಗೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ತುಂಬಿಸುವಾಗ ಇದಕ್ಕೆ ಅದರ ಸಿಬ್ಬಂದಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆರಳಿದ ಸಾರ್ವಜನಿಕರು ಸಿಬ್ಬಂದಿಯನ್ನು ತರಾಟೆಗೆ ತೆಗೆದು ಮಾನಸಿಕ ಅಸ್ವಸ್ಥನನ್ನು ಅದೇ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಘಟನೆಯಿಂದ ರಾ.ಹೆ. 66ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು ಉಳ್ಳಾಲ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X