ಅನುಮಾನಾಸ್ಪದ ವ್ಯಕ್ತಿಯ ಸೆರೆ
ಕುಂದಾಪುರ, ಜೂ.15: ತಲ್ಲೂರು ಜಂಕ್ಷನ್‌ನಲ್ಲಿರುವ ರಿಕ್ಷಾ ನಿಲ್ದಾಣದ ಬಳಿ ಜೂ.15ರಂದು ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೈಯಲ್ಲಿ ಕಬ್ಬಿಣದ ರಾಡನ್ನು ಹಿಡಿದು ಕೊಂಡು ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಗದಗ ಜಿಲ್ಲೆಯ ರೋಣ ತಾಲೂಕಿನ ಕೃಷ್ಣ ಜಂಪ್ಲಾಪ್ಪ ಅಜ್ಮೀರ (38) ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





