Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುವಕನ ಹೊಟ್ಟೆಯಲ್ಲಿತ್ತು ಗರ್ಭಕೋಶ,...

ಯುವಕನ ಹೊಟ್ಟೆಯಲ್ಲಿತ್ತು ಗರ್ಭಕೋಶ, ಅಂಡಾಶಯ!

ಶಸ್ತ್ರಕ್ರಿಯೆ ಮೂಲಕ ಹೊರತೆಗೆದ ಉದಯಪುರ ವೈದ್ಯರು

ವಾರ್ತಾಭಾರತಿವಾರ್ತಾಭಾರತಿ16 Jun 2017 10:57 AM IST
share
ಯುವಕನ ಹೊಟ್ಟೆಯಲ್ಲಿತ್ತು ಗರ್ಭಕೋಶ, ಅಂಡಾಶಯ!

ಉದಯಪುರ್, ಜೂ.16: ಪರ್ಸಿಸ್ಟೆಂಟ್ ಮುಲ್ಲೇರಿಯನ್ ಡಕ್ಟ್ ಸಿಂಡ್ರೋಮ್ ಎಂಬ ಅತ್ಯಂತ ವಿರಳ ವೈದ್ಯಕೀಯ ಸಮಸ್ಯೆಯಿಂದ ಬಳಲುತ್ತಿದ್ದ 22 ವರ್ಷದ ಯುವಕನ ಉದರದಿಂದ ಇಲ್ಲಿನ ವೈದ್ಯರು ಗರ್ಭಕೋಶ, ಅಂಡಾಶಯ ಹಾಗೂ ಗರ್ಭಕೋಶದ ಕತ್ತು (ಸರ್ವಿಕ್ಸ್) ಹೊರತೆಗೆದಿದ್ದಾರೆ. ಯುವಕನ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದೀಗ ಯುವಕ ಆರೋಗ್ಯದಿಂದಿದ್ದಾನೆ.

‘‘ಇಂತಹ ಶಸ್ತ್ರಕ್ರಿಯೆಯನ್ನು ನಾವು ಮೊದಲ ಬಾರಿ ಮಾಡಿದ್ದೇವೆ. ವೈದ್ಯಕೀಯ ಇತಿಹಾಸದಲ್ಲೇ ಇಂತಹ ಸುಮಾರು 400 ಪ್ರಕರಣಗಳು ಇಲ್ಲಿಯ ತನಕ ವರದಿಯಾಗಿರಬಹುದು. ಪುರುಷನ ದೇಹದಿಂದ ಗರ್ಭಕೋಶವನ್ನು ಬೇರ್ಪಡಿಸುವುದು ಒಂದು ಸವಾಲಿನ ಕೆಲಸವಾಗಿತ್ತು’’ ಎಂದು ಶಸ್ತ್ರಕ್ರಿಯೆ ನಡೆಸಿದ ಸ್ತ್ರೀರೋಗ ತಜ್ಞೆ ಡಾ.ಶಿಲ್ಪಾ ಗೋಯೆಲ್ ಹೇಳಿದ್ದಾರೆ. ಮೂತ್ರಶಾಸ್ತ್ರಜ್ಞ ಡಾ.ಮನೀಶ್ ಭಟ್ ಕೂಡ ಈ ಶಸ್ತ್ರಕ್ರಿಯೆಗೆ ನೆರವಾಗಿದ್ದು, ಶಸ್ತ್ರಕ್ರಿಯೆ ಜಿಬಿಎಚ್ ಅಮೆರಿಕನ್ ಹಾಸ್ಪಿಟಲ್ ನಲ್ಲಿ ನಡೆಸಲಾಗಿತ್ತು.

ಆ ಯುವಕ ಎದುರಿಸುತ್ತಿದ್ದಂತಹ ಆರೋಗ್ಯ ಸಮಸ್ಯೆಯಿರುವವರು ಪುರುಷರ ಮತ್ತು ಮಹಿಳೆಯರ ಸಂತಾನೋತ್ಪತ್ತಿ ಅಂಗಗಳನ್ನು ಹೊಂದಿರುತ್ತಾರೆ. ಆದರೆ ಈ ಸಮಸ್ಯೆಯಿರುವ ಪುರುಷರಲ್ಲಿ ಸಾಮಾನ್ಯ ಪುರುಷ ಕ್ರೊಮೋಸೋಮ್ಸ್ ಇರುತ್ತದೆ ಹಾಗೂ ಅವರು ಬಾಹ್ಯವಾಗಿ ಪುರುಷರ ಜನನಾಂಗವನ್ನೇ ಹೊಂದಿರುತ್ತಾರಾದರೂ ಅವರ ವೃಷಣಗಳಲ್ಲಿ ಸಮಸ್ಯೆಯಿರುತ್ತದೆ. ಅಲ್ಲದೆ, ಮಾಂಸಯುಕ್ತ ಹರ್ನಿಯಾ ಸಮಸ್ಯೆ ಕೂಡ ಅವರಿಗಿರುತ್ತದೆ. ಹದಿನೆಂಟು ತಿಂಗಳಿನಿಂದ 29 ವರ್ಷದವರೆಗಿನ ಯುವಕರಲ್ಲಿ ಮಾತ್ರ ಈ ಸಮಸ್ಯೆ ಕಂಡು ಬರಬಹುದು ಎಂದು ವೈದ್ಯರು ಹೇಳುತ್ತಾರೆ.
ಆ ಯುವಕನ ಹೆತ್ತವರಿಗೆ ಆತನ ಸಮಸ್ಯೆಯ ಬಗ್ಗೆ ಅರಿವಿತ್ತಾದರೂ ಆತನಿಗೆ ಮದುವೆ ಮಾಡುವ ಯೋಚನೆ ಬಂದಾಗ ಚಿಕಿತ್ಸೆಗೆ ಮುಂದಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X